Karnataka ರಾಜ್ಯವನ್ನು ಟಾರ್ಗೆಟ್ ಮಾಡುತ್ತಿರುವ ಕೇಂದ್ರ ಸರ್ಕಾರ: ಸಚಿವ ರಾಮಲಿಂಗಾರೆಡ್ಡಿ
Team Udayavani, Nov 8, 2023, 8:42 PM IST
ರಾಮನಗರ: ಕೇಂದ್ರ ಸರ್ಕಾರದ ನಡವಳಿಕೆಯನ್ನು ನೋಡಿದರೆ ನಮ್ಮ ರಾಜ್ಯವನ್ನು ಟಾರ್ಗೆಟ್ ಮಾಡುತ್ತಿದೆ ಎಂಬ ಭಾವನೆ ಮೂಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.
ವಿವಿಧೆಡೆ ಬರ ನಿರ್ವಹಣೆ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ಕರ್ನಾಟಕ. ಆದರೆ ನಮಗೆ ಪರಿಹಾರ ಕೊಡುವಾಗ ಕೇಂದ್ರ ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯದಲ್ಲಿ 25 ಬಿಜೆಪಿ ಸಂಸದರಿ¨ªಾರೆ. ಮೋದಿ ಬಳಿ ಕುಳಿತು ರಾಜ್ಯದ ವಾಸ್ತವ ಮನವರಿಕೆ ಮಾಡುವ ಧೈರ್ಯ ಯಾರಿಗೂ ಇಲ್ಲ. ಮೋದಿ ಬಳಿ ದೇವರಿಗೆ ನಮಸ್ಕಾರ ಹಾಕಿದ ರೀತಿ ನಮಸ್ಕಾರ ಹಾಕಿ ಬರ್ತಾರೆ ಅಷ್ಟೇ. ರಾಜ್ಯದ ಜನರು, ರೈತರ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇಲ್ಲ. ಅವರಿಂದ ಏನನ್ನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಸಂಸದರ ವಿರುದ್ಧ ಟೀಕಾಪ್ರಹಾರ ನಡೆಸಿದರು.
ನಮ್ಮ ದೇಶದ ಸಂಪತ್ತು ಲೂಟಿ ಮಾಡಿ ಉದ್ದಿಮೆದಾರರ ಸಾಲ ಮನ್ನಾ ಮಾಡಿದ್ದು ಇದೇ ಮೋದಿ ಎಂಬುದನ್ನು ಅವರು ಮರೆತಿದ್ದಾರೆ. ಕಳೆದ 9 ವರ್ಷಗಳಲ್ಲಿ ಇವರು ದೇಶದ ಮೇಲೆ ಸಾಲದ ಹೊರೆ ಹೊರೆಸಿದ್ದಾರೆ. ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಮುನ್ನ ಹಿಂದೆ ಇದ್ದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿ ಎಂದು ಪ್ರಧಾನಿ ಹೇಳಿಕೆಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.