Shirva: ಸೂಪರ್ ಸೇವ್ ಯೋಜನೆಯಡಿ ವಂಚನೆ
Team Udayavani, Nov 9, 2023, 12:37 AM IST
ಶಿರ್ವ: ಇಲ್ಲಿನ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೂಪರ್ ಸೇವ್ ಯೋಜನೆಯಡಿ ಕಾನೂನು ಬಾಹಿರವಾಗಿ ಹಣ ಸಂಗ್ರಹಿಸಿ ಕಳಪೆ ಗುಣಮಟ್ಟದ ಸಾಮಗ್ರಿ ನೀಡಿ ಜನರನ್ನು ವಂಚಿಸಿ ಮೋಸ ಮಾಡುತ್ತಿರುವ ಬಗ್ಗೆ ಶಿರ್ವ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಳೆದ 5 ವರ್ಷಗಳಿಂದ ಕುಬೇರ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಹೆಸರಿನಲ್ಲಿ ವ್ಯಾಪಾರ ನಡೆಸಿಕೊಂಡು ಬರುತ್ತಿದ್ದ ಹರಿಪ್ರಸಾದ್ ಸ್ಥಳೀಯರನ್ನು ಸೇರಿಸಿಕೊಂಡು ಸೂಪರ್ ಸೇವ್ ಯೋಜನೆಯಡಿ ಸಾರ್ವಜನಿಕರಿಂದ ಪ್ರತೀ ವಾರ 150 ರೂ.ನಂತೆ ಹಣ ಸಂಗ್ರಹಿಸಿ ವಾರಕ್ಕೊಮ್ಮೆ ಲಕ್ಕಿ ಡ್ರಾ ಮೂಲಕ ಆಕರ್ಷಕ ಬಹುಮಾನ ನೀಡುವ ಅಮಿಷ ಒಡ್ಡಿ ಗ್ರಾಹಕರಿಗೆ ಕಳಪೆ ಗುಣಮಟ್ಟದ ಸಾಮಗ್ರಿ ನೀಡಿ ವಂಚಿಸಿ ಮೋಸಗೊಳಿಸಿದ್ದಾನೆ ಎಂದು ದಿನೇಶ್ ಅವರು ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್ ಓಟ; ಗಳಿಸಿದ್ದೆಷ್ಟು?
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.