Indian Student: ಅಮೆರಿಕದ ಜಿಮ್ ನಲ್ಲಿ ಚೂರಿ ಇರಿತಕ್ಕೊಳಗಾಗಿದ್ದ ಭಾರತೀಯ ವಿದ್ಯಾರ್ಥಿ ಸಾವು

Team Udayavani, Nov 9, 2023, 12:34 PM IST

Varun Raj: ಅಮೆರಿಕದ ಜಿಮ್ ನಲ್ಲಿ ಚೂರಿ ಇರಿತಕ್ಕೊಳಗಾಗಿದ್ದ ಭಾರತೀಯ ವಿದ್ಯಾರ್ಥಿ ಸಾವು

ವಾಷಿಂಗ್ಟನ್: ಅಮೆರಿಕದ ಇಂಡಿಯಾನಾ ರಾಜ್ಯದ ಫಿಟ್‌ನೆಸ್ ಸೆಂಟರ್‌ನಲ್ಲಿ ಚೂರಿ ಇರಿತಕ್ಕೆ ಒಳಗಾಗಿದ್ದ 24 ವರ್ಷದ ಭಾರತೀಯ ವಿದ್ಯಾರ್ಥಿ ವರುಣ್ ರಾಜ್ ಪುಚಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ಆತ ಓದುತ್ತಿದ್ದ ವಿಶ್ವವಿದ್ಯಾಲಯ ತಿಳಿಸಿದೆ.

ವಾಲ್ಪಾರೈಸೊ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಯಾಗಿದ್ದ ವರುಣ್, ಕಳೆದ ತಿಂಗಳು ಅಕ್ಟೋಬರ್ 29 ರಂದು ಜಿಮ್‌ವೊಂದರಲ್ಲಿ ದುಷ್ಕರ್ಮಿ ಜೋರ್ಡಾನ್ ಆಂಡ್ರೇಡ್ (24) ಎಂಬಾತ ಚಾಕುವಿನಿಂದ ವರುಣ್ ತಲೆಗೆ ಇರಿದು ಗಂಭೀರ ಗಾಯಗೊಂಡಿದ್ದ ವರುಣ್ ನನ್ನು ಇಂಡಿಯಾನಾದ ವಾಲ್‌ಪಾರೈಸೊದಲ್ಲಿರುವ ಫೋರ್ಟ್ ವೇನ್‌ನ ಲುಥೆರನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು.

ಕಳೆದ ಹತ್ತು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ವರುಣ್ ಬುಧವಾರ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿರುವುದಾಗಿ ವರುಣ್ ವ್ಯಾಸಂಗ ಮಾಡುತ್ತಿದ್ದ ವಿಶ್ವವಿದ್ಯಾಲಯ ಮಾಹಿತಿ ಹಂಚಿಕೊಂಡಿದೆ.

ಈ ಕುರಿತು ಟ್ವಿಟರ್ X ನಲ್ಲಿ ಮಾಹಿತಿ ಹಂಚಿಕೊಂಡ ಕಾಲೇಜು ಆಡಳಿತ ವರುಣ್ ರಾಜ್ ಪುಚ್ಚಾ ಅವರ ಅಗಲಿಕೆಯನ್ನು ನಾವು ಭಾರವಾದ ಹೃದಯದಿಂದ ಹಂಚಿಕೊಳ್ಳುತ್ತೇವೆ. ನಮ್ಮ ಕ್ಯಾಂಪಸ್ ಸಮುದಾಯವು ತನ್ನದೇ ಆದ ಓರ್ವನನ್ನು ಕಳೆದುಕೊಂಡಿದ್ದೇವೆ ದೇವರು ಆತನ ಕುಟುಂಬಕ್ಕೆ ಹಾಗೂ ಆತನ ಗೆಳೆಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕಾಲೇಜು ಆಡಳಿತ ಮಂಡಳಿ ಹೇಳಿಕೊಂಡಿದೆ.

ಘಟನೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಜೊತೆಗೆ ಆತನಲ್ಲಿದ್ದ ಆಯುಧವನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಸದ್ಯ ಪೊಲೀಸರ ವಶದಲ್ಲಿರುವ ಆರೋಪಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.

ವರುಣ್ ಸಾವಿನ ಸುದ್ದಿಯನ್ನು ಅಮೆರಿಕದ ಅಧಿಕಾರಿಗಳು ಕುಟುಂಬ ಸದಸ್ಯರಿಗೆ ತಿಳಿಸಿದ್ದು. ವಿಚಾರ ಗೊತ್ತಾಗುತ್ತಿದ್ದಂತೆ ವರುಣ್ ಕುಟುಂಬ ಶೋಕದಲ್ಲಿ ಮುಳುಗಿದೆ. ವರುಣ್ ಮೃತ ದೇಹವನ್ನು ಭಾರತಕ್ಕೆ ತರವ ಪ್ರಯತ್ನಗಳು ನಡೆಯುತ್ತಿವೆ.

ಟಾಪ್ ನ್ಯೂಸ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.