![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 9, 2023, 12:39 PM IST
ಬೆಳ್ತಂಗಡಿ: ಸಮಾಜಸೇವಾ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾಡಿದ ಅನುಪಮ ಸೇವೆಯನ್ನು ಮನ್ನಿಸಿ ಬೆಂಗಳೂರಿನಲ್ಲಿ ಮಂಗಳವಾರ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ “ಕರ್ನಾಟಕದ ಪರಿವರ್ತನೆಯ ರೂವಾರಿ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಡಿ.ಬಿ. ಚಂದ್ರೇಗೌಡ ನಿಧನಕ್ಕೆ ಡಾ| ಹೆಗ್ಗಡೆ, ಪೂಜಾರಿ ಸಂತಾಪ
ಬೆಳ್ತಂಗಡಿ/ಬಂಟ್ವಾಳ: ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ಅವರ ನಿಧನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತು ಹಿರಿಯ ಕಾಂಗ್ರೆಸ್ ಮುಂದಾಳು ಬಿ. ಜನಾರ್ದನ ಪೂಜಾರಿ ಸಂತಾಪ ಸೂಚಿಸಿದ್ದಾರೆ.
ಚಂದ್ರೇಗೌಡರು ಉತ್ತಮ ಸೇವೆ ನೀಡಿದ್ದಾರೆ. ಧರ್ಮಸ್ಥಳದ ಭಕ್ತರೂ ಆಗಿದ್ದ ಅವರು ನಮ್ಮ ಕಾರ್ಯಕ್ರಮ ಗಳಿಗೆ ಸಕ್ರಿಯ ಸಹಕಾರ ನೀಡಿದ್ದಾರೆ ಎಂದು ಡಾ| ಹೆಗ್ಗಡೆ ಸ್ಮರಿಸಿದ್ದಾರೆ. ಚಂದ್ರೇಗೌಡರ ನಿಧನದಿಂದ ಇಡೀ ದೇಶಕ್ಕೆ ನಷ್ಟವಾಗಿದೆ. ಬಂಗಾರದಂತಹ ವ್ಯಕ್ತಿತ್ವದ ಅವರು ಇಂದಿರಾ ಗಾಂಧಿ, ದೇವರಾಜ ಅರಸು ಕಾಲಘಟ್ಟದಲ್ಲಿ ಸನ್ನಡತೆಯ ರಾಜಕಾರಣದ ಮೂಲಕ ಮಾದರಿಯಾಗಿದ್ದರು ಎಂದು ಪೂಜಾರಿ ತಿಳಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.