Karthik Subbaraj:‌ ಆ ಎರಡು ಸಿನಿಮಾಗಳು ಓಟಿಟಿಯಲ್ಲಿ ರಿಲೀಸ್‌ ಮಾಡಲು ಇಷ್ಟವಿರಲಿಲ್ಲ

Team Udayavani, Nov 9, 2023, 2:27 PM IST

Karthik Subbaraj:‌ ಆ ಎರಡು ಸಿನಿಮಾಗಳು ಓಟಿಟಿಯಲ್ಲಿ ರಿಲೀಸ್‌ ಮಾಡಲು ಇಷ್ಟವಿರಲಿಲ್ಲ

ಚೆನ್ನೈ: ಕಾಲಿವುಡ್‌ ಸಿನಿಮಾರಂಗದ ಖ್ಯಾತ ನಿರ್ದೇಶಕ ಕಾರ್ತಿಕ್‌ ಸುಬ್ಬರಾಜ್‌ ಅವರ ʼಜಿಗರ್ತಾಂಡ ಡಬಲ್ಎಕ್ಸ್ʼ ಶುಕ್ರವಾರ(ನ.10 ರಂದು) ರಿಲೀಸ್‌ ಆಗಲಿದೆ. ಕಾರ್ತಿಕ್‌ ಸುಬ್ಬರಾಜ್‌  ಅವರ ʼಪೆಟ್ಟಾʼ ಸಿನಿಮಾದ ಬಳಿಕ ಅಂದರೆ ನಾಲ್ಕು ವರ್ಷದ ಬಳಿಕ ಥಿಯೇಟರ್‌ ನಲ್ಲಿ ಕಾರ್ತಿಕ್‌ ಅವರ ಸಿನಿಮಾ ರಿಲೀಸ್‌ ಆಗಲಿದೆ.

2014 ರಲ್ಲಿ ಬಂದ ʼಜಿಗರ್ತಾಂಡʼ ಸೂಪರ್‌ ಹಿಟ್‌ ಆಗಿತ್ತು. ಇದೀಗ ಅದೇ ಟೈಟಲ್‌ ನಲ್ಲಿ ʼಜಿಗರ್ತಾಂಡ ಡಬಲ್ಎಕ್ಸ್ʼ ಸಿನಿಮಾ ಬರುತ್ತಿದ್ದು, ಪ್ರೇಕ್ಷಕರು ಕಾರ್ತಿಕ್‌ ಸುಬ್ಬರಾಜ್‌ ಅವರ ಮಾಸ್‌ ಮೂವಿ ನೋಡಲು ಕಾತರದಿಂದ ಕಾಯುತ್ತಿದ್ದಾರೆ.

ಈ ಹಿಂದೆ ಕಾರ್ತಿಕ್‌ ಸುಬ್ಬರಾಜ್‌ ಅವರ ʼ ಜಗಮೆ ತಂದಿರಮ್ʼ ,ʼಮಹಾನ್ʼ ಸಿನಿಮಾಗಳು ಓಟಿಟಿಯಲ್ಲಿ ರಿಲೀಸ್‌ ಆಗಿದ್ದವು. ಈ ಎರಡೂ ಸಿನಿಮಾಗಳು ಅಷ್ಟಾಗಿ ಸದ್ದು ಮಾಡಿಲ್ಲ. ಈ ಬಗ್ಗೆ ಕಾರ್ತಿಕ್‌ ಸುಬ್ಬರಾಜ್‌ ಅವರು ʼಜಿಗರ್ತಾಂಡ ಡಬಲ್ಎಕ್ಸ್ʼ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ್ದಾರೆ.

“ಓಟಿಟಿಯಲ್ಲಿ ಸಿನಿಮಾ ರಿಲೀಸ್‌ ಮಾಡುವ ನಿರ್ಧಾರದ ಬಗ್ಗೆ ನಾನು ನಿರ್ಮಾಪಕರೊಂದಿಗೆ ವಾದ ಮಾಡಿದ್ದೆ. ನನಗೆ ಆ ಎರಡು ಸಿನಿಮಾಗಳು ಓಟಿಟಿಯಲ್ಲಿ ರಿಲೀಸ್‌ ಮಾಡಲು ಇಷ್ಟವಿರಲಿಲ್ಲ. ಸಿನಿಮಾದ ಸಂಪೂರ್ಣ ಔಟ್‌ ಪುಟ್‌ ನ್ನು ನೀಡುವುದಿಲ್ಲ ಎಂದಾಗ ಅದ್ಯಾಗೋ ಕೊನೆಗೆ ಸಿನಿಮಾವನ್ನು ಓಟಿಟಿಯಲ್ಲಿ ರಿಲೀಸ್‌ ಮಾಡಲು ಒಪ್ಪಿದೆ” ಎಂದರು.

“ನಾಲ್ಕು ವರ್ಷದ ಬಳಿಕ ನನ್ನ ಸಿನಿಮಾ ಥಿಯೇಟರ್‌ ನಲ್ಲಿ ರಿಲೀಸ್‌ ಆಗುತ್ತಿದೆ. ನನ್ನ ಮೊದಲ ಸಿನಿಮಾ ʼಪಿಜ್ಜಾʼ ರಿಲೀಸ್‌ ವೇಳೆ ನಾನು ಕುತೂಹಲದಿಂದ ಕಾಯುತ್ತಿದ್ದ ಕ್ಷಣದ ಅನುಭವ ನನಗೆ ಈ ಸಿನಿಮಾ ರಿಲೀಸ್‌ ವೇಳೆ ಆಗುತ್ತಿದೆ” ಎಂದು ಕಾರ್ತಿಕ್‌ ಹೇಳುತ್ತಾರೆ.

ರಾಘವ ಲಾರೆನ್ಸ್ ಮತ್ತು ಎಸ್‌ಜೆ ಸೂರ್ಯ ಕಾಣಿಸಿಕೊಳ್ಳುತ್ತಿದ್ದು, ಲಾರೆನ್ಸ್ ಮಧುರೈ ಪಾಂಡಿಯನ್ ಎನ್ನುವ ಗ್ಯಾಂಗ್‌ ಸ್ಟರ್‌ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

2014 ರಲ್ಲಿ ʼಜಿಗರ್ತಾಂಡʼ ಸಿನಿಮಾ ಕನ್ನಡ,ತೆಲುಗು ಹಾಗೂ ಹಿಂದಿಯಲ್ಲೂ ರಿಮೇಕ್‌ ಆಗಿತ್ತು. ಬೇರೆ ಬೇರೆ ಕಲಾವಿದರು ಅದರಲ್ಲಿ ನಟಿಸಿದ್ದರು.

ಟಾಪ್ ನ್ಯೂಸ್

1-dsdsadasd

Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

1-reee

Israel ವಾಯುದಾಳಿಗೆ ಬೈರುತ್ ನಲ್ಲಿ 22 ಮಂದಿ ಬಲಿ: ಹೆಜ್ಬುಲ್ಲಾ ಪ್ರಮುಖ ನಾಯಕ ಎಸ್ಕೇಪ್

Chikkamagaluru: ಮುಳ್ಳಯ್ಯನಗಿರಿಯಲ್ಲಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು… ಐವರು ಗಂಭೀರ

Chikkamagaluru: ಮುಳ್ಳಯ್ಯನಗಿರಿಯಲ್ಲಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು… ಐವರು ಗಂಭೀರ

1-reess

NDA ಮೈತ್ರಿಕೂಟಕ್ಕೆ ನೀಡಿದ ಬೆಂಬಲ ಹಿಂಪಡೆಯಿರಿ: ನಿತೀಶ್ ಗೆ ಅಖಿಲೇಶ್ ಒತ್ತಾಯ

16-mysore

Mysore: ನಾಳೆ ಅರಮನೆ ನಗರಿಯಲ್ಲಿ ಐತಿಹಾಸಿಕ ಜಂಬೂಸವಾರಿ

15-pg

Bengaluru: ಮಾರ್ಗಸೂಚಿ ಪಾಲಿಸದ ಪಿಜಿಗಳಿಗೆ ಪಾಲಿಕೆ ಬೀಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Ratan Tata: ಟಾಟಾ ನಿರ್ಮಾಣ ಮಾಡಿದ್ದ ಏಕೈಕ ಸಿನಿಮಾ ಯಾವುದು? ಆ ಸಿನಿಮಾ ಗಳಿಸಿದ್ದೆಷ್ಟು?

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Shaitan 2

Shaitan 2: ಬರಲಿದೆ ಶೈತಾನ್‌ -2

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

17(1)

Uchila ದಸರಾ: ಪಾರ್ಕಿಂಗ್‌, ಟ್ರಾಫಿಕ್‌ ವ್ಯವಸ್ಥೆ ಸಿದ್ಧತೆ ಪೂರ್ಣ

1-dsdsadasd

Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

1-reee

Israel ವಾಯುದಾಳಿಗೆ ಬೈರುತ್ ನಲ್ಲಿ 22 ಮಂದಿ ಬಲಿ: ಹೆಜ್ಬುಲ್ಲಾ ಪ್ರಮುಖ ನಾಯಕ ಎಸ್ಕೇಪ್

Chikkamagaluru: ಮುಳ್ಳಯ್ಯನಗಿರಿಯಲ್ಲಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು… ಐವರು ಗಂಭೀರ

Chikkamagaluru: ಮುಳ್ಳಯ್ಯನಗಿರಿಯಲ್ಲಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು… ಐವರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.