World Cup; ಭಾರತವನ್ನು ಎದುರಿಸುವುದು ದೊಡ್ಡ ಸವಾಲು: ವಿಲಿಯಮ್ಸನ್
Team Udayavani, Nov 10, 2023, 6:05 AM IST
ಬೆಂಗಳೂರು: ಒಂದು ವೇಳೆ ವಿಶ್ವಕಪ್ನ ಸೆಮಿಫೈನಲ್ ಹಂತಕ್ಕೆ ನ್ಯೂಜಿಲ್ಯಾಂಡ್ ತಂಡ ಏರಿದರೆ ಭಾರತವನ್ನು ಎದುರಿಸುವುದು ನಮ್ಮ ಪಾಲಿಗೆ ದೊಡ್ಡ ಸವಾಲು ಎಂದು ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಹೇಳಿದ್ದಾರೆ.
ಶ್ರೀಲಂಕಾ ವಿರುದ್ಧ 5 ವಿಕೆಟ್ಗಳ ಗೆಲುವು ಸಾಧಿಸಿದ ಬಳಿಕ ಮಾತನಾಡಿದ ಅವರು ಸೆಮಿಫೈನಲ್ನಲ್ಲಿ ಆಡುವುದು ಯಾವಾಗಲೂ ವಿಶೇಷವೇ. ಆದರೆ ಆತಿಥೇಯ ತಂಡವನ್ನು ಎದುರಿಸುವುದು ದೊಡ್ಡ ಸವಾಲು. ಈಗ ನಾವು ಸೆಮಿಫೈನಲಿಗೇರುವುದನ್ನು ಕಾದು ನೋಡುತ್ತಿದ್ದೇವೆ ಎಂದರು. ಅಘಾ^ನಿಸ್ಥಾನ ಅಂತಿಮ ಲೀಗ್ನಲ್ಲಿ ಗೆದ್ದರೂ ಸೆಮಿಫೈನಲಿಗೇರುವುದು ಅನುಮಾನ. ಆದರೆ ಪಾಕಿಸ್ಥಾನ ಬೃಹತ್ ಅಂತರದಿಂದ ಗೆದ್ದರೆ ಸೆಮಿಫೈನಲಿಗೇರುವ ಸ್ವಲ್ಪ ಅವಕಾಶವಿದೆ. ಹಾಗಾಗಿ ನ್ಯೂಜಿಲ್ಯಾಂಡ್ ಇದೀಗ ಪಾಕಿಸ್ಥಾನದ ಪಂದ್ಯ ಮುಗಿಯುವ ತನಕ ಕಾಯಬೇಕಾಗಿದೆ. ಒಂದು ವೇಳೆ ಇಂಗ್ಲೆಂಡ್ ತಂಡವನ್ನು ಪಾಕಿಸ್ಥಾನ 287 ರನ್ ಅಂತರದಲ್ಲಿ ಸೋಲಿಸಿದರೆ ಮುನ್ನಡೆಯುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
ICC World Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬುಮ್ರಾ ಮರಳಿ ನಂ.1
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.