Indian Navy: ಗಲ್ಲು ಪ್ರಶ್ನಿಸಿ ಭಾರತದಿಂದ ಮೇಲ್ಮನವಿ
Team Udayavani, Nov 10, 2023, 1:45 AM IST
ಹೊಸದಿಲ್ಲಿ: ಭಾರತೀಯ ನೌಕಾಪಡೆಯ 8 ಮಂದಿ ನಿವೃತ್ತ ಅಧಿಕಾರಿಗಳಿಗೆ ಮರಣದಂಡನೆ ಘೋಷಿಸಿರುವ ಕತಾರ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಭಾರತ ಮೇಲ್ಮನವಿ ಸಲ್ಲಿಸಿರುವುದಾಗಿ ತಿಳಿಸಿದೆ. ಈ ಕುರಿತಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂಧಮ್ ಬಗಿ ಮಾಹಿತಿ ನೀಡಿದ್ದು, ಕಳೆದ ವರ್ಷದ ಆಗಸ್ಟ್‌ನಲ್ಲಿ ಬಂಧಿಸಿರುವ ಭಾರತೀಯ ಅಧಿಕಾರಿಗಳನ್ನು ಕತಾರ್‌ಕೋರ್ಟ್ ಮರಣದಂಡೆನೆಗೆ ಗುರಿಪಡಿಸಿದೆ.
ಆದರೆ ಅದಕ್ಕೆ ಕಾರಣಗಳನ್ನು ಬಹಿರಂಗಪಡಿಸಿಲ್ಲ. ಈ ನಿಟ್ಟಿನಲ್ಲಿ ಭಾರತದ ಕಾನೂನು ತಂಡ ಮೇಲ್ಮನವಿ ಸಲ್ಲಿಸಿದ್ದು, ಈ ಸಂಬಂಧ ಅಲ್ಲಿನ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಲಾಗುತ್ತಿದೆ. ಶಿಕ್ಷೆಗೆ ಗುರಿಯಾಗಿರುವವರನ್ನು ರಕ್ಷಿಸುವ ಪ್ರಯತ್ನಗಳನ್ನೂ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಬಂಧಿತ ಅಧಿಕಾರಿಗಳ ರಾಜತಾಂತ್ರಿಕ ಭೇಟಿಗೆ ಭಾರತಕ್ಕೆ 2ನೇ ಅವಕಾಶ ಸಿಕ್ಕಿರುವುದಾಗಿ ಬಗಿc ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.