Gmail Accuonts: ಮುಂದಿನ ತಿಂಗಳು ಗೂಗಲ್‌ ನಿಂದ ಲಕ್ಷಾಂತರ ಜಿ ಮೇಲ್‌ ಖಾತೆ ರದ್ದಾಗಬಹುದು!

ಡ್ರೈವ್‌, ಮೀಟ್‌, ಕ್ಯಾಲೆಂಡರ್‌ ಮತ್ತು ಗೂಗಲ್‌ ಫೋಟೊಸ್‌ ಕೂಡಾ ಸೇರಿದೆ

Team Udayavani, Nov 10, 2023, 3:33 PM IST

Gmail Accuonts: ಮುಂದಿನ ತಿಂಗಳು ಗೂಗಲ್‌ ನಿಂದ ಲಕ್ಷಾಂತರ ಜಿ ಮೇಲ್‌ ಖಾತೆ ರದ್ದಾಗಬಹುದು!

ನವದೆಹಲಿ: ಜಿ ಮೇಲ್‌ ಖಾತೆ ಹೊಂದಿರುವವರು ಅದನ್ನು ನಿರಂತರವಾಗಿ ಬಳಕೆ ಮಾಡದಿದ್ದರೆ..ಮುಂದಿನ ತಿಂಗಳು ನಿಮ್ಮ ಖಾತೆ ನಿಷ್ಕ್ರಿಯಗೊಳ್ಳುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:Crime: ಅರುಣ್ ಪುತ್ತಿಲ ಕಚೇರಿ ಎದುರು ತಲವಾರು ಝಳಪಿಸಿದ ಐವರು..!

2023ರ ಡಿಸೆಂಬರ್‌ ನಲ್ಲಿ ಕನಿಷ್ಠ ಎರಡು ವರ್ಷಗಳಿಂದ ಬಳಕೆ ಮಾಡದಿರುವ ಜಿ ಮೇಲ್‌ ಖಾತೆಗಳನ್ನು ನಿಷ್ಕ್ರಿಯಗೊಳಿಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಇದರಿಂದಾಗಿ ಲಕ್ಷಾಂತರ ಜಿ ಮೇಲ್‌ ಖಾತೆಗಳು ರದ್ದಾಗುವ ಸಾಧ್ಯತೆ ಇದ್ದಿರುವುದಾಗಿ ವರದಿ ವಿವರಿಸಿದೆ.

ಮೇ ತಿಂಗಳಿನಲ್ಲಿ ಗೂಗಲ್‌ ನ ಪ್ರಾಡಕ್ಟ್‌ ಮ್ಯಾನೇಜ್‌ ಮೆಂಟ್‌ ರುಚ್‌ ಕ್ರಿಚೇಲಿ ಬ್ಲಾಗ್‌ ಪೋಸ್ಟ್‌ ನಲ್ಲಿ ಉಲೇಖಿಸಿದಂತೆ, ಎರಡು ವರ್ಷಗಳ ಕಾಲ ಬಳಕೆ ಮಾಡದಿರುವ ನಿಷ್ಕ್ರಿಯ ಖಾತೆಗಳನ್ನು ಡಿಲೀಟ್‌ ಮಾಡಲು ಗೂಗಲ್‌ ನಿರ್ಧರಿಸಿದೆ. ಒಂದು ವೇಳೆ ಗೂಗಲ್‌ ಖಾತೆಯನ್ನು ಕನಿಷ್ಠ ಎರಡು ವರ್ಷಗಳಿಂದ ಉಪಯೋಗಿಸದಿದ್ದಲ್ಲಿ ಅಥವಾ ಸೈನ್‌ ಇನ್‌ ಮಾಡದಿದ್ದಲ್ಲಿ ನಾವು ಖಾತೆ ಮತ್ತು ಅದರ ಕಂಟೆಂಟ್‌ ಅನ್ನು ಡಿಲೀಟ್‌ ಮಾಡಬೇಕಾಗುತ್ತದೆ. ಇದರಲ್ಲಿ ಜಿ ಮೇಲ್‌, ಡಾಕ್ಯುಮೆಂಟ್‌, ಡ್ರೈವ್‌, ಮೀಟ್‌, ಕ್ಯಾಲೆಂಡರ್‌ ಮತ್ತು ಗೂಗಲ್‌ ಫೋಟೊಸ್‌ ಕೂಡಾ ಸೇರಿದೆ ಎಂದು ತಿಳಿಸಿದ್ದರು.

ನಮ್ಮ ಆಂತರಿಕ ಅಂಕಿಅಂಶದ ಪ್ರಕಾರ, ಅಂದಾಜು 10 ಲಕ್ಷ ನಿಷ್ಕ್ರಿಯ ಖಾತೆಗಳಿವೆ. ಆದರೆ ಜಿ ಮೇಲ್‌ ವೈಯಕ್ತಿಕ ಖಾತೆಗಳನ್ನು ಮಾತ್ರ ರದ್ದು ಮಾಡಲಾಗುತ್ತಿದೆ. ಶಾಲೆ, ಉದ್ಯಮದಂತಹ ಸಂಘ, ಸಂಸ್ಥೆಗಳ ಜಿ ಮೇಲ್‌ ಖಾತೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EV

Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

5-flipcart

The Big Billion Days 2024 ಗೆ ಫ್ಲಿಪ್ ಕಾರ್ಟ್ ಸಜ್ಜು: ಪೂರೈಕೆ ಜಾಲದ ವಿಸ್ತರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.