Crime: ಪ್ರೇಮಿಗೆ ಬಾಲಕಿಯರನ್ನು ಪೂರೈಸುತ್ತಿದ್ದ ನರ್ಸ್!
Team Udayavani, Nov 10, 2023, 11:46 PM IST
ಕಡೂರು: ತಾಲೂಕಿನ ಕುಪ್ಪಾಳು ಮೊರಾರ್ಜಿ ವಸತಿ ಶಾಲೆಯ ಅಪ್ರಾಪ್ತ ವಯಸ್ಕ ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದಲ್ಲಿ ಮೂವರನ್ನು ಪೋಕ್ಸೋ ಕಾಯ್ದೆಯಡಿ ಕಡೂರು ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಚನ್ನರಾಯಪಟ್ಟಣ ತಾಲೂಕು ನುಗ್ಗೆಹಳ್ಳಿ ಹೋಬಳಿಯ ಮುಳುಕೆರೆ ಗ್ರಾಮದ ನಿವಾಸಿ, ಕಡೂರು ತಾಲೂಕು ಅಂಚೆಚೋಮನಹಳ್ಳಿಯ ಆರೋಗ್ಯ ಇಲಾಖೆಯಲ್ಲಿ ಎಎನ್ಎಂ ನರ್ಸ್ ಆಗಿರುವ ಚಂದನಾ (26), ಎರಡನೇ ಆರೋಪಿ ಅಂಚೆಚೋಮನಹಳ್ಳಿಯ ಗ್ರಾಮದ ತೊಟ್ಟಿಮನೆ ಸುರೇಶ್ (35) ಹಾಗೂ ಮೂರನೇ ಆರೋಪಿ ಸೊರಬ ತಾಲೂಕಿನ ಆನವಟ್ಟಿಯ ಫ್ಯಾನ್ಸಿ ಸ್ಟೋರ್ ಮಾಲಕ ವಿನಯ್ ಕುಮಾರ್(27) ಬಂಧಿತರು.
ಚಂದನಾಳಿಗೆ ಮದುವೆಯಾಗಿದ್ದು, ಈಗ ಗರ್ಭಿಣಿ. ಈಕೆಗೆ ವಿವಾಹಿತ ವಿನಯ್ ಕುಮಾರ್ ಜತೆ ಪ್ರೇಮವಿದ್ದು, ಆತನಿಗೆ ಚಂದನಾಳು ಮೊರಾರ್ಜಿ ವಸತಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಎಂಬವನ ಸಹಾಯ ಪಡೆದು ವಸತಿ ಅಲ್ಲಿನ ವಿದ್ಯಾರ್ಥಿನಿಯರನ್ನು ಪೂರೈಸಿದ್ದಳು ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.