Udupi ನಿಟ್ಟೂರು: ಕಾರು ಢಿಕ್ಕಿ ಹೊಡೆದು ವ್ಯಕ್ತಿ ಸಾವು
Team Udayavani, Nov 11, 2023, 12:43 AM IST
ಉಡುಪಿ: ಸಂತೆಕಟ್ಟೆ ಕಡೆಯಿಂದ ಉಡುಪಿ ಕರಾವಳಿ ಕಡೆಗೆ ಕಾರು ಚಲಾಯಿಸಿಕೊಂಡು ಬರುತ್ತಿದ್ದ ಸದಾಶಿವ ಅವರು ನಿಟ್ಟೂರು ಬಾಳಿಗಾ ಜಂಕ್ಷನ್ ಬಳಿ ರಸ್ತೆ ದಾಟುತ್ತಿದ್ದ ಕೆ. ಮೋಹನ್ದಾಸ್ (73) ಅವರಿಗೆ ಢಿಕ್ಕಿ ಹೊಡೆದಿದ್ದು, ಗಂಭೀರಗಾಯಗೊಂಡ ಮೋಹನ್ದಾಸ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸುವ ವೇಳೆ ಮೃತಪಟ್ಟಿದ್ದಾರೆ.
ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.