Daily Horoscope: ಒಂದರ ಮೇಲೊಂದು ಕಿರಿಕಿರಿ ತಂದಿಡುವ ನಕಾರಾತ್ಮಕ ಶಕ್ತಿಗಳ ಹಾವಳಿ


Team Udayavani, Nov 11, 2023, 7:30 AM IST

1-Saturday

ಮೇಷ: ಅವಸರದಲ್ಲಿ ನಿರ್ಧಾರ ಕೈಗೊಳ್ಳದಿರಿ. ಉದ್ಯೋಗ ಸ್ಥಾನದಲ್ಲಿ ಕಳೆದು ಹೋದ ಹೆಸರು ಮತ್ತೆ ಪ್ರಾಪ್ತಿ.ಮಾರ್ಗದರ್ಶಕನ ಸ್ಥಾನ ಮುಂದುವರಿಕೆ. ಸ್ವಂತ ಉದ್ಯಮದ ನೌಕರರನ್ನು ಹುರಿದುಂಬಿಸುವ ಕ್ರಮ. ಆರೋಗ್ಯ ಉತ್ತಮ.

ವೃಷಭ: ಸೃಷ್ಟಿಯನ್ನು ವಿಶಾಲವಾಗಿಟ್ಟು ಕೊಂಡು ಮುನ್ನಡೆಯಿರಿ. ಉದ್ಯೋಗದಲ್ಲಿನ ಸ್ಥಾನ ಸ್ಥಿರ. ಹೊಸ ಉದ್ಯಮದಲ್ಲಿ ಕೈಜೋಡಿಸಲು ಆಹ್ವಾನ. ವ್ಯವಹಾರ ವಿಸ್ತರಣೆಗೆ ವಿತ್ತಸಂಸ್ಥೆಯ ನೆರವು ಲಭ್ಯ. ಗಣ್ಯರೊಂದಿಗೆ ಓಡಾಟದ ಸಂದರ್ಭ.

ಮಿಥುನ: ಒಂದರ ಮೇಲೊಂದು ಕಿರಿಕಿರಿಯನ್ನು ತಂದಿಡುವ ನಕಾರಾತ್ಮಕ ಶಕ್ತಿಗಳ ಹಾವಳಿ. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿಯಾದರೂ ಗೌರವ ವೃದ್ಧಿ. ಸ್ವಂತ ಉದ್ಯಮ ಮಂದಗತಿಯಲ್ಲಿ ಪ್ರಗತಿ. ಹಿರಿಯರಿಗೆ ಅನಾರೋಗ್ಯದ ಭೀತಿ.

ಕರ್ಕ: ಸಂದರ್ಭಗಳ ಸದುಪಯೋಗವನ್ನು ಕಲಿತರೆ ಯಶಸ್ಸು ಅಬಾಧಿತ. ಉದ್ಯೋಗದ ವಿಷಯದಲ್ಲಿ ಆತಂಕ ಬೇಡ. ಪ್ರಾಚೀನ ವಿದ್ಯೆಯನ್ನು ಕಲಿಯುವ ಆಸಕ್ತಿ. ಅಧ್ಯಾಪಕ ವೃತ್ತಿಯವರಿಗೆ ಹೆಚ್ಚುವರಿ ಜವಾಬ್ದಾರಿಗಳು.

ಸಿಂಹ: ಕೆಲವೊಮ್ಮೆ ಮನುಷ್ಯ ಯೋಚಿಸಿ ದಂತೆಯೇ ವಾತಾವರಣ ನಿರ್ಮಾಣಗೊಳ್ಳುತ್ತದೆ ಎನ್ನುವುದಕ್ಕೆ ನಿಮ್ಮಷ್ಟು ಒಳ್ಳೆಯ ಉದಾಹರಣೆ ಇನ್ನೊಂದು ಸಿಗಲಾರದು. ಮುಟ್ಟಿದೆಲ್ಲ ಚಿನ್ನವಾಗುವ ದಿನ. ಉದ್ಯಮ ಉತ್ಪನ್ನಗಳಿಗೆ ವಿದೇಶದಿಂದಲೂ ಬೇಡಿಕೆ.

ಕನ್ಯಾ: ಅರಸುತ್ತಿರುವ ಬಳ್ಳಿ ಕಾಲಿಗೆ ಸುತ್ತಿಕೊಳ್ಳು ವಂತಹ ಅದೃಷ್ಟವಂತರು ನೀವು. ಉದ್ಯಮ ಆರಂಭಿಸುವ ಪ್ರಯತ್ನದಲ್ಲಿ¨ªಾಗಲೇ ಅಕಸ್ಮಾತ್‌ ಧನಾಗಮ. ಹಿರಿಯರ ಆಸ್ತಿ ಅಭಿವೃದ್ಧಿಯ ಯೋಜನೆ ಕಾರ್ಯರೂಪಕ್ಕೆ.

ತುಲಾ: ಆನಂದವನ್ನು ಬೇಕಾದಂತೆ ಆವಾಹಿಸಿ ಕೊಳ್ಳುವ ವಿದ್ಯೆಯನ್ನು ಬಲ್ಲವರಾಗಿರುವುದರಿದ ನಿಮ್ಮ ವ್ಯಕ್ತಿತ್ವ ನಿಗೂಢವಾಗಿ ಕಾಣಿಸುತ್ತದೆ! ಉದ್ಯೋಗ ಅಬಾಧಿತ. ಸ್ವಂತದ ಉದ್ಯಮ ತಕ್ಕಮಟ್ಟಿಗೆ ನಿರಾತಂಕ ಸ್ಥಿತಿ ಯಲ್ಲಿ. ನೌಕರರ ಕಾರ್ಯೋತ್ಸಾಹದಿಂದ ಯಶಸ್ಸು ಪ್ರಾಪ್ತಿ.

ವೃಶ್ಚಿಕ: ಸಂತೃಪ್ತಿ, ಸಮಾಧಾನಗಳ ದಿನ. ಸಹೋದ್ಯೋಗಿಗಳಿಗೆ ಪ್ರೋತ್ಸಾಹಪೂರ್ವಕ ಮಾರ್ಗದರ್ಶನದಿಂದ ಗೌರವ ವೃದ್ಧಿ. ವ್ಯವಹಾರ ಸ್ಥಾನಕ್ಕೆ ಗಣ್ಯರ ಸಂದರ್ಶನ. ಗೃಹೋತ್ಪನ್ನಗಳ ಮಾರಾಟದಿಂದ ನಿರೀಕ್ಷೆ ಮೀರಿದ ಲಾಭ.

ಧನು: ಯಾವುದೇ ಪರಿಸ್ಥಿತಿಯನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸುವುದನ್ನು ಬಲ್ಲವರಿಗೆ ಬದುಕು ಸಮಸ್ಯೆಯಾಗುವುದಿಲ್ಲ. ಉದ್ಯೋಗವನ್ನು ಸಲೀಸಾಗಿ ನಿರ್ವಹಿಸುವಿರಿ. ಸಮಾಜದಲ್ಲಿ ಗೌರವ ವೃದ್ಧಿ. ಸಣ್ಣ ಪ್ರಮಾಣದಲ್ಲಿ ಕೃಷಿ ಆರಂಭ.

ಮಕರ: ಮೃದುಭಾಷಿಯಾಗಿರುವುದರಿಂದ ಸುಲಭದಲ್ಲಿ ಕಾರ್ಯಸಿದ್ಧಿ. ಉದ್ಯೋಗದಲ್ಲಿ ಪ್ರತಿಭೆಗೆ ಮಾನ್ಯತೆ. ಲೆಕ್ಕ ಪರಿಶೋಧಕರು, ವೈದ್ಯರು, ಎಂಜಿನಿಯರ್‌ರು ಮೊದಲಾದ ವೃತ್ತಿಪರರಿಗೆ ಮುಗಿಯದ ಆತಂಕ. ಹತ್ತಿರದ ದೇವಾಲಯಕ್ಕೆ ಭೇಟಿ.

ಕುಂಭ: ಸಂಪತ್ತಿನ ಸದ್ವಿನಿಯೋಗದ ಯೋ ಚನೆ. ಉದ್ಯೋಗದಲ್ಲಿ ಇನ್ನಷ್ಟು ವೇತನ ಏರಿಕೆಯೊಂದಿಗೆ ಜವಾಬ್ದಾರಿ ಹೇರಿಕೆ. ಸಾಮಾಜಿಕ ಕಾರ್ಯಗಳಲ್ಲಿ ಇನ್ನಷ್ಟು ತೊಡಗಿಸಿಕೊಳ್ಳುವ ಆಸಕ್ತಿ. ಬಂಧುವರ್ಗದಲ್ಲಿ ವಿವಾಹಕ್ಕೆ ಸಹಾಯ.

ಮೀನ: ಸಪ್ತಾಹದಲ್ಲಿ ಕೈಗೆತ್ತಿಕೊಂಡ ಮುಖ್ಯಕಾರ್ಯಗಳ ಮುಕ್ತಾಯ.ಉದ್ಯೋಗದಲ್ಲಿ ಅನಿರೀಕ್ಷಿತವಾದ ಗುರುಸ್ಥಾನ ಪ್ರಾಪ್ತಿ. ಸಾರ್ವಜನಿಕರಿಗೆ ಸೇವೆ ಸಲ್ಲಿಸುವ ವಿಭಾಗದಲ್ಲಿ ವಿಶ್ವಾಸ ಉಳಿಕೆ. ಸರಕಾರಿ ಇಲಾಖೆಗಳಿಂದ ಸಕಾರಾತ್ಮಕ ಸ್ಪಂದನ. ಧಾರ್ಮಿಕ ಕಾರ್ಯಗಳಿಗೆ ಹೆಚ್ಚು ಸಮಯ ವಿನಿಯೋಗಿಸಲು ಮನೆಯವರ ಸಹಕಾರ.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.