Road Mishap: ದೆಹಲಿ-ಜೈಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಮೃತ್ಯು
Team Udayavani, Nov 11, 2023, 9:03 AM IST
ಚಂಡೀಗಢ: ಹರ್ಯಾಣದ ಗುರುಗ್ರಾಮ್ ಬಳಿ ದೆಹಲಿ-ಜೈಪುರ ಹೆದ್ದಾರಿಯಲ್ಲಿ ಶುಕ್ರವಾರ ತೈಲ ಟ್ಯಾಂಕರ್ ಡಿವೈಡರ್ಗೆ ಡಿಕ್ಕಿ ಹೊಡೆದು ಕಾರು ಮತ್ತು ಪಿಕಪ್ ವ್ಯಾನ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತೈಲ ಟ್ಯಾಂಕರ್ ಮೂವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ ಸಿಎನ್ಜಿ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡು ಕಾರು ಬೆಂಕಿಗಾಹುತಿಯಾಗಿದೆ ಪರಿಣಾಮ ಕಾರಿನಲ್ಲಿದ್ದ ಮೂವರು ಸುಟ್ಟು ಕಾರಕಲಾಗಿದ್ದಾರೆ, ಕಾರಿಗೆ ಡಿಕ್ಕಿ ಹೊಡೆದ ಬಳಿಕ ಟ್ಯಾಂಕರ್ ಮುಂದೆ ಸಾಗಿ ಎದುರಿಗೆ ಇದ್ದ ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಪರಿಣಾಮ ಪಿಕ್ ಅಪ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ನಡೆದ ಬಳಿಕ ಟ್ಯಾಂಕರ್ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿಗಳು ಸೇರಿ ಕಾರಿನ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕಾರಿನಲ್ಲಿದ್ದ ಮೂವರು ಬೆಂಕಿಗಾಹುತಿಯಾಗಿದ್ದಾರೆ ಎಂದು ತನಿಖಾ ಅಧಿಕಾರಿ ವಿನೋದ್ ಕುಮಾರ್ ತಿಳಿಸಿದ್ದಾರೆ.
ಆರೋಪಿ ಟ್ರಕ್ ಚಾಲಕ ತಲೆಮರೆಸಿಕೊಂಡಿದ್ದು, ಆತನನ್ನು ಹಿಡಿಯುವ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Deepfake: ರಶ್ಮಿಕಾ ಮಂದಣ್ಣ ಡೀಪ್ಫೇಕ್ ವಿಡಿಯೋ: ಎಫ್ಐಆರ್ ದಾಖಲಿಸಿಕೊಂಡ ದೆಹಲಿ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.