ಧನುಷ್ ʼCaptain Millerʼ‌ಗೆ ʼLal Salaamʼ ಟಕ್ಕರ್? ಸಂಕ್ರಾಂತಿಗೆ ಬಾಕ್ಸ್‌ ಆಫೀಸ್‌ ಫೈಟ್?

ಪತ್ನಿಯ ಸಿನಿಮಾಕ್ಕೆ ಟಕ್ಕರ್‌ ಕೊಡುತ್ತಾರಾ ಧನುಷ್?‌

Team Udayavani, Nov 11, 2023, 1:06 PM IST

ಧನುಷ್ ʼCaptain Millerʼ‌ಗೆ ʼLal Salaamʼ ಟಕ್ಕರ್? ಸಂಕ್ರಾಂತಿಗೆ ಬಾಕ್ಸ್‌ ಆಫೀಸ್‌ ಫೈಟ್?

ಚೆನ್ನೈ: ದೀಪಾವಳಿ ಹಬ್ಬದ ತಯಾರಿಗೆ ಕಾಲಿವುಡ್‌ ರೆಡಿಯಾಗಿದೆ. ಹೊಸ ಸಿನಿಮಾಗಳ ಅಪ್ಡೇಟ್‌ ಗಳು ಒಂದೊಂದಾಗಿ ಹೊರ ಬೀಳುತ್ತಿವೆ. ರಿಲೀಸ್‌ ಡೇಟ್‌, ಟೀಸರ್‌, ಸಾಂಗ್‌ ರಿಲೀಸ್‌ ಹೀಗೆ ತನ್ನ ಸಿನಿಮಾದಿಂದ ಹೊಸ ಅಪ್ಡೇಟ್‌ ಗಳನ್ನು ಚಿತ್ರತಂಡ ದೀಪಾವಳಿಗೆ ನೀಡಲು ರೆಡಿಯಾಗಿವೆ.

ಪ್ರತಿ ವರ್ಷ ಸಂಕ್ರಾಂತಿ ಹಬ್ಬಕ್ಕೆ ದೊಡ್ಡ ಸಿನಿಮಾಗಳು ರಿಲೀಸ್‌ ಆಗುತ್ತವೆ. ಮುಂದಿನ ವರ್ಷ ಕಾಲಿವುಡ್‌ ನಲ್ಲಿ ಬಿಗ್‌ ಸಿನಿಮಾಗಳು ರಿಲೀಸ್‌ ಸಂಕ್ರಾಂತಿ ಹಬ್ಬವನ್ನು ಲಾಕ್‌ ಮಾಡಿಕೊಂಡಿವೆ. ಇದರಲ್ಲಿ ಪ್ರಮುಖವಾದವು ಎಂದರೆ ಧನುಷ್‌ ಅವರ ʼಕ್ಯಾಪ್ಟನ್‌ ಮಿಲ್ಲರ್‌ʼ. ಈ ಸಿನಿಮಾ ರಿಲೀಸ್‌ ಸಮಯದಲ್ಲೇ ರಜಿನಿಕಾಂತ್‌ ಐಶ್ವರ್ಯಾ ರಜಿನಿಕಾಂತ್ ನಿರ್ದೇಶನದ ʼಲಾಲ್‌ ಸಲಾಂʼ ಸಿನಿಮಾ ಕೂಡ ರಿಲೀಸ್‌ ಆಗಲಿದೆ ಎನ್ನಲಾಗಿದೆ.

ಸಂಕ್ರಾಂತಿ ಹಬ್ಬಕ್ಕೆ ಕಾಲಿವುಡ್‌ ನಲ್ಲಿ ʼಲಾಲ್‌ ಸಲಾಂʼ ಹಾಗೂ ʼಕ್ಯಾಪ್ಟನ್‌ʼ ಜೊತೆಯಾಗಿಯೇ ರಿಲೀಸ್‌ ಆಗಲಿದೆ ಎನ್ನಲಾಗಿದ್ದು, ಫ್ಯಾನ್ಸ್‌ ಗಳು ಬಾಕ್ಸ್‌ ಆಫೀಸ್‌ ಕದನ ನೋಡಲು ಕಾಯುತ್ತಿದ್ದಾರೆ.

2022 ರಲ್ಲಿ ಧನುಷ್‌ ಹಾಗೂ ಐಶ್ವರ್ಯಾ ತನ್ನ 18 ವರ್ಷದ ದಾಂಪತ್ಯ ಜೀವನದಿಂದ ದೂರವಿದ್ದು ಪ್ರತ್ಯೇಕವಾಗಿ ಇರುವುದಾಗಿ ಘೋಷಿಸಿದ್ದರು. ಆದರೆ ಅಧಿಕೃತವಾಗಿ ಇನ್ನು ಕೂಡ ಇಬ್ಬರು ಈ ಬಗ್ಗೆ ಎಲ್ಲೂ ಮಾತನಾಡಿಲ್ಲ. ವಿಚ್ಛೇದನವನ್ನು ಪಡೆದಿಲ್ಲ. ತನ್ನ‌ ಮಕ್ಕಳಾದ ಲಿಂಗಾ ಹಾಗೂ ಯಾತ್ರಾ ಅವರಿಗೆ ಪೋಷಕರಾಗಿ ಉಳಿದಿದ್ದು, ದೂರವಿದ್ದೇ ಮಕ್ಕಳಿಗೆ ಸಮಯವನ್ನು ನೀಡುತ್ತಿದ್ದಾರೆ.

ʼಲಾಲ್‌ ಸಲಾಂʼ ಐಶ್ವರ್ಯಾ ನಿರ್ದೇಶನದ ಮೂರನೇ ಸಿನಿಮಾ. ಈ ಹಿಂದೆ ಅವರು ʼ3ʼ(2011), ʼ ವೈ ರಾಜಾ ವೈʼ(2015) ಸಿನಿಮಾವನ್ನು ಮಾಡಿದ್ದರು. ʼಲಾಲ್‌ ಸಲಾಂʼ ಸಿನಿಮಾದಲ್ಲಿ ವಿಷ್ಣು ವಿಶಾಲ್,ವಿಕ್ರಾಂತ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದು, ರಜಿನಿಕಾಂತ್‌ ಹಾಗೂ ಕಪಿಲ್‌ ದೇವ್‌ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಸಿನಿಮಾದ ಟೀಸರ್‌ ದೀಪಾವಳಿಗೆ ರಿಲೀಸ್‌ ಆಗಲಿದೆ ಎನ್ನಲಾಗಿದೆ.

ಇನ್ನು ಧನುಷ್ ಅವರ ʼಕ್ಯಾಪ್ಟನ್‌ ಮಿಲ್ಲರ್‌ʼ ನಿರೀಕ್ಷೆ ಹೆಚ್ಚಿಸಿದ್ದು, ಅರುಣ್ ಮಾಥೇಶ್ವರನ್ ಅವರ ಈ ಸಿನಿಮಾದಲ್ಲಿ ಧನುಷ್‌ ಜೊತೆ ಶಿವರಾಜ್‌ ಕುಮಾರ್‌  ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪ್ರಿಯಾಂಕಾ ಮೋಹನ್, ಸಂದೀಪ್ ಕಿಶನ್, ನಾಸರ್, ವಿನೋತ್ ಕಿಶನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.