Ambulance ನಲ್ಲಿ ಗೆಳೆಯರೊಂದಿಗೆ ಜಾಲಿ ಟ್ರಿಪ್: ಚಾಲಕನಿಗೆ ಬಿತ್ತು ಫೈನ್!
ಬೆಳ್ತಂಗಡಿ ಸಂಚಾರ ಪೊಲೀಸರಿಂದ ಕ್ರಮ
Team Udayavani, Nov 11, 2023, 5:45 PM IST
ಕೊಟ್ಟಿಗೆಹಾರ: ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ. ಆದರೆ ಇಲ್ಲೊಬ್ಬ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ ,ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೋರಟಿದ್ದ ಆದರೆ ಕೊಟ್ಟಿಗೆಹಾರ ಮಾರ್ಗವಾಗಿ ಉಜಿರೆಗೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಬೆಂಗಳೂರಿನಿಂದ ಕೊಟ್ಟಿಗೆಹಾರ ಮಾರ್ಗವಾಗಿ ಚಾರ್ಮಾಡಿ ಘಾಟಿ ಮೂಲಕ ಉಜಿರೆ ಕಡೆ ಆಂಬುಲೆನ್ಸ್ ನಲ್ಲಿ ಒಟ್ಟು ಏಳು ಜನ ಬರುತ್ತಿರುವ ಮಾಹಿತಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರಿಗೆ ಮಾಹಿತಿ ಬಂದಿದೆ, ತತ್ ಕ್ಷಣ ತಮ್ಮ ಠಾಣೆಯ ಸಿಬಂದಿ ಸುನಿಲ್ ನನ್ನು ಉಜಿರೆ ಬೀಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಾಹಿತಿ ನೀಡಿ ವಾಹನ ನಿಲ್ಲಿಸಿ ಠಾಣೆಗೆ ತರಲು ಸೂಚಿಸಿದ್ದಾರೆ. ಆಂಬುಲೆನ್ಸ್ ಠಾಣೆಗೆ ತಂದು ವಿಚಾರಿಸಿದಾಗ ಆಂಬುಲೆನ್ಸ್ ನಲ್ಲಿ ಗೆಳೆಯರೊಂದಿಗೆ ದೇವಸ್ಥಾನ ಟ್ರಿಪ್ ಬಗ್ಗೆ ಹೇಳಿದ್ದಾರೆ. ಸಂಚಾರಿ ಪೊಲೀಸರು ಚಾಲಕನಿಗೆ 4,500 ರೂ. ಫೈನ್ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.