Belthangady ಚಾರ್ಮಾಡಿಯತ್ತ ಒಂಟಿ ಸಲಗದ ಸಂಚಾರ
Team Udayavani, Nov 11, 2023, 11:25 PM IST
ಬೆಳ್ತಂಗಡಿ: ನಾವೂರಿನಲ್ಲಿ ಶುಕ್ರವಾರ ಸಂಜೆ ಕಂಡುಬಂದಿದ್ದ ಒಂಟಿ ಸಲಗವು ಸುಮಾರು 15 ಕಿ.ಮೀ.ಗಿಂತ ಅಧಿಕ ಪ್ರದೇಶದಲ್ಲಿ ಸಂಚರಿಸಿ ಶನಿವಾರ ಸಂಜೆಯ ವೇಳೆಗೆ ಚಾರ್ಮಾಡಿ-ಕನಪಾಡಿ ಅರಣ್ಯದತ್ತ ಸಾಗಿದೆ.
ಒಂಟಿ ಸಲಗವು ಇಂದಬೆಟ್ಟು ಮೈಂದಡ್ಕ, ಬಲ್ಲಾಳಬೆಟ್ಟು, ಹೇಡ್ಯ ಕಾನರ್ಪ ಮೊದಲಾದ ಕಡೆಗಳ ಜನ ವಾಸ್ತವ್ಯ ಇರುವ ಹಾಗೂ ತೋಟಗಳ ಬದಿಯಿಂದ ಸಾಗಿ ಕಡಿರುದ್ಯಾವರದಲ್ಲಿ ರಸ್ತೆಯ ಇನ್ನೊಂದು ಬದಿಯಲ್ಲಿರುವ ಚಾರ್ಮಾಡಿ-ಕನಪಾಡಿ ಅರಣ್ಯದ ಕಡೆ ಸಾಗಿತು.
ಕಡಿರುದ್ಯಾವರ ಗ್ರಾಮದ ಲಿಜೋ ಸ್ಕರಿಯ ಅವರ ತೋಟದಲ್ಲಿ ತೆಂಗಿನ ಗಿಡಕ್ಕೆ, ಪರಿಸರದ ಕೃಷಿಕರ ಬಾಳೆ ಗಿಡಗಳಿಗೆ ಸ್ವಲ್ಪ ಹಾನಿ ಮಾಡಿದೆ. ಈ ಒಂಟಿ ಸಲಗ ಇಲ್ಲಿನ ಪ್ರದೇಶಗಳಲ್ಲಿ ವರ್ಷಕೊಮ್ಮೆ ಸಂಚರಿಸುತ್ತದೆ ಎಂದು ಸ್ಥಳೀಯರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.