34 ಲಕ್ಷ ವೋಟ್‌ ಬಂದ್ರೂ ಬಿಗ್‌ ಬಾಸ್ ಮನೆಯಲ್ಲಿ ಇರಲ್ಲ ಎಂದ ವರ್ತೂರು; ಈ ವಾರ ಹೋಗೋದು ಇವರೇ?

Team Udayavani, Nov 12, 2023, 10:17 AM IST

34 ಲಕ್ಷ ವೋಟ್‌ ಬಂದ್ರೂ ಬಿಗ್‌ ಬಾಸ್ ಮನೆಯಲ್ಲಿ ಇರಲ್ಲ ಎಂದ ವರ್ತೂರು; ಈ ವಾರ ಹೋಗೋದು ಇವರೇ?

ಬೆಂಗಳೂರು: ಕಿಚ್ಚ ಸುದೀಪ್‌ ನಡೆಸಿಕೊಡುವ ಬಿಗ್‌ ಬಾಸ್‌ ಸೀಸನ್‌ 10 ಶುರುವಾಗಿ ಒಂದು ತಿಂಗಳು ಮೇಲಾಗಿದೆ. ಮನೆಯಲ್ಲಿ ಸ್ನೇಹಿತರಾಗಿ, ತಂಡವಾಗಿ ಆಡುತ್ತಿದ್ದವರು ನಿಧಾನವಾಗಿ ತನ್ನ ಆಟದ ಗೇರ್‌ ಬದಲಾಯಿಸಿ ವೈಯಕ್ತಿಕ ಗೆಲುವಿನ ದಡ ದಾಟುವ ಹಂತ ಬಂದಿದೆ.

ಈ ನಡುವೆ ಈ ವಾರ ದೊಡ್ಮನೆಯಿಂದ ಆಚೆಬರುವ ಸ್ಪರ್ಧಿ ಯಾರೆನ್ನುವ ಕುತೂಹಲ ಮೂಡಿದೆ. ಈ ವಾರ ಕಿಚ್ಚನ ಚಪ್ಪಾಳೆಯನ್ನು ಪ್ರತಾಪ್‌ ಗಳಿಸಿಕೊಂಡಿದ್ದಾರೆ. ಇದರ ಜೊತೆ ಮನೆಯ ಸರಿ ತಪ್ಪುಗಳ ಕಿಚ್ಚ ಮಾತನಾಡಿದ್ದಾರೆ.

ಈ ವಾರ ಭಾಗ್ಯಶ್ರೀ, ಸಂಗೀತಾ, ತನಿಷಾ, ಕಾರ್ತಿಕ್, ತುಕಾಲಿ, ನಮ್ರತಾ, ಇಶಾನಿ, ಸ್ನೇಹಿತ್, ನೀತು, ವರ್ತೂರು ಸಂತೋಷ್ ನಾಮಿನೇಟ್‌ ಆಗಿದ್ದರು. ಇವರಲ್ಲಿ ಪ್ರತಾಪ್‌ ಟಾಸ್ಕ್‌ ನಲ್ಲಿ ಗೆದ್ದು ಸಿಕ್ಕ ಪವರ್‌ ನಿಂದ ಭಾಗ್ಯಶ್ರೀ, ಸಂಗೀತಾ ಹಾಗೂ ತನಿಷಾ ಉಳಿಸಿದ್ದಾರೆ. ಇನ್ನು ನಮ್ರತಾ, ಕಾರ್ತಿಕ್, ತುಕಾಲಿ ಸಂತೂ ಅವರು ಎಲಿಮಿನೇಷನ್‌ ನಿಂದ ಪಾರಾರಾಗಿದ್ದಾರೆ ಎಂದು ಕಿಚ್ಚ ಹೇಳಿದ್ದಾರೆ.

ಇನ್ನು ಉಳಿದಿರುವ ನೀತು, ಸ್ನೇಹಿತ್, ವರ್ತೂರು ಸಂತೋಷ್, ಇಶಾನಿ ಅವರಲ್ಲಿ  ಯಾರು ಮನೆಯಿಂದ ಹೊರಬರುತ್ತಾರೆ ಎನ್ನುವುದು ಇಂದು( ಭಾನುವಾರ) ರಾತ್ರಿ ಗೊತ್ತಾಗಲಿದೆ.

ನೀತು ಮನೆಯಿಂದ ಹೊರಬರುತ್ತಾರೆ ಎಂದು ಹೇಳಲಾಗುತ್ತಿದೆ. ಕಳೆದ ಕೆಲ ದಿನಗಳಿಂದ ನೀತು ಮನೆಯಲ್ಲಿ ಚರ್ಚೆಯಲ್ಲಿದ್ದರು.

ಹುಲಿ ಉಗುರು ಪ್ರಕರಣದಿಂದ ಜೈಲು ಸೇರಿ, ಮತ್ತೆ ಬಿಗ್‌ ಬಾಸ್‌ ಗೆ ಬಂದ ವರ್ತೂರು ಸಂತೋಷ್‌, ಕಳೆದ ಕೆಲ ದಿನಗಳಿಂದ ಯಾರೊಂದಿಗೂ ಅಷ್ಟು ಹೊಂದಿಕೊಳ್ಳದೆ ಒಂಟಿಯಾಗಿಯೇ ಇರುತ್ತಿದ್ದರು. ಇದೀಗ ವರ್ತೂರು ಸಂತೋಷ್‌ ತಾವೇ ಸ್ವಇಚ್ಛೆಯಿಂದ ಮನೆಗೆ ಬರುವುದಾಗಿ ಹೇಳಿದ್ದಾರೆ.

“ಹೊರಗಡೆ ಒಂದು ಘಟನೆ ನಡೆಯಿತು, ಅದರಿಂದ ಹೊರಬಂದು ಇಲ್ಲಿ ಆಡ್ಬೇಕು ಅನ್ಕೊಂಡ್ರು, ಆಗ್ತಾ ಇಲ್ಲ.ನಾನು ಹೊರಗಡೆ ಇರಬೇಕು ಅಂಥ ಇಷ್ಟಪಡ್ತೇನೆ” ಎಂದು ಭಾವುಕರಾಗಿದ್ದಾರೆ.

34 ಲಕ್ಷ ವೋಟ್‌ ನಿಮಗೆ ಬಂದಿದೆ ಎಂದೇಳಿ, ಕಿಚ್ಚ ಬೇಸರದಿಂದ ಹೋಗುವ ಪ್ರೋಮೊವನ್ನು ತೋರಿಸಲಾಗಿದೆ. ವರ್ತೂರು ಮನೆಯಿಂದ ಹೋಗ್ತಾರ ಇಲ್ವೋ ಎನ್ನುವುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

ANAKU-operation

Udupi: “ಸಾಗರ್‌ ಕವಚ್‌’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್‌, ವಾಹನಗಳು ವಶಕ್ಕೆ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Sathish-Kumpala

Hubballi: ಪೊಲೀಸ್‌ ಠಾಣೆ ಮೇಲೆ ದಾಳಿ ಪ್ರಕರಣ ವಾಪಸ್‌: ದ. ಕನ್ನಡ ಜಿಲ್ಲಾ ಬಿಜೆಪಿ ಖಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ja

BBK11: ನೀವು ಬಿಗ್ ಬಾಸ್ ಟ್ರೋಫಿ ಗೆಲ್ಲಬಹುದು, ಜನರ ಮನಸ್ಸು ಗೆಲ್ಲೋದು ನಾನೇ.. ಜಗದೀಶ್

15

Ellige Payana Yaavudo Daari Movie: ಟ್ರೇಲರ್‌ನಲ್ಲಿ ಅಭಿಮನ್ಯು ಪಯಣ

Tenant Kannada Movie ನ.22ಕ್ಕೆ ಟೆನೆಂಟ್‌ ರಿಲೀಸ್‌

Tenant Kannada Movie ನ.22ಕ್ಕೆ ಟೆನೆಂಟ್‌ ರಿಲೀಸ್‌

Sandalwood: ಮತ್ತೆ ತೆರೆಯತ್ತ ದರ್ಶನ್‌ ನಮ್ಮ ಪ್ರೀತಿಯ ರಾಮು

Sandalwood: ಮತ್ತೆ ತೆರೆಯತ್ತ ದರ್ಶನ್‌ ನಮ್ಮ ಪ್ರೀತಿಯ ರಾಮು

darshna-Court

Renukaswamy Case: ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ನಟ ದರ್ಶನ್‌

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

ANAKU-operation

Udupi: “ಸಾಗರ್‌ ಕವಚ್‌’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್‌, ವಾಹನಗಳು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.