Iceland: ಜ್ವಾಲಾಮುಖಿ ಸ್ಫೋಟಗೊಂಡರೆ ಗ್ರಿಂಡಾವಿಕ್ ?
ಮೂಲ ಸೌಕರ್ಯಗಳ ರಕ್ಷಣೆಯೇ ಸ್ಥಳೀಯ ಆಡಳಿತಕ್ಕೆ ಸವಾಲು
Team Udayavani, Nov 12, 2023, 9:16 PM IST
ರೇಖೀವಿಕ್:ಐರೋಪ್ಯ ಒಕ್ಕೂಟದ ಐಸ್‌ಲ್ಯಾಂಡ್‌ನ ರೇಖೀವಿಕ್ ಪರ್ಯಾಪ ದ್ವೀಪದ ಗ್ರಿಂಡಾವಿಕ್‌ನಲ್ಲಿ ಭೂಕಂಪನದ ಬೆನ್ನಲ್ಲೇ ಜ್ವಾಲಾಮುಖೀ ಸ್ಫೋಟದ ಆತಂಕ ಎದುರಾಗಿದೆ. ಜ್ವಾಲಾಮುಖೀ ಸ್ಫೋಟಗೊಂಡರೆ 4 ಸಾವಿರ ಮಂದಿ ವಾಸಿಸುವ ಈ ಇಡೀ ನಗರವೇ ಆಹುತಿಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.
ಶುಕ್ರವಾರ 800 ಬಾರಿ ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಶನಿವಾರವೇ ನಗರದ ಜನರನ್ನು ಸ್ಥಳಾಂತರಿಸಲಾಗಿತ್ತು. ಈಗಾಗಲೇ ನಾಗರಿಕರ ರಕ್ಷಣೆ ಮತ್ತು ತುರ್ತು ನಿರ್ವಹಣೆಯ ಬಗ್ಗೆಯೂ ಎಚ್ಚರಿಕೆ ವಹಿಸಲಾಗಿದೆ. ಒಂದು ವೇಳೆ, ಜ್ವಾಲಾಮುಖೀ ಸ್ಫೋಟಗೊಂಡರೆ ಗ್ರಾಮದ ಮನೆಗಳು, ಮೂಲಸೌಕರ್ಯಗಳು ಹಾನಿಗೊಳಗಾಗುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದ್ದಾರೆ.
ರಾಜಧಾನಿ ರೇಖೀವಿಕ್‌ನಿಂದ 40 ಕಿ.ಮೀ. ದೂರದಲ್ಲಿರುವ ಗ್ರಿಂಡಾವಿಕ್ ಇತರೆ ಪ್ರದೇಶಗಳ ಜನರಿಗೆ ವಿದ್ಯುತ್ ಹಾಗೂ ನೀರನ್ನು ಪೂರೈಸುವ ಮೂಲತಾಣವಾಗಿದೆ.
ಸಿಹಿ ನೀರಿನ ಜಲಾಶಯದ ಜತೆಗೆ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳೂ ಈ ನಗರದಲ್ಲಿದ್ದು ಜ್ವಾಲಾಮುಖೀ ಸ್ಫೋಟದಿಂದ ಅವೆಲ್ಲವೂ ಹಾನಿಗೊಳಗಾಗಬಹುದೆಂಬ ಆತಂಕ ವ್ಯಕ್ತವಾಗಿದೆ. ಈ ನಡುವೆಯೇ ಕಂಪನದ ತೀವ್ರತೆಯನ್ನು ಗಮನಿಸಿ ಮುಂದಿನ ಕೆಲಸವು ಗಂಟೆಗಳ ಅಂತರದಲ್ಲೋ ಅಥವಾ ಒಂದೆರಡು ದಿನಗಳ ಅಂತರದಲ್ಲೋ ಜ್ವಾಲಾಮುಖೀ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.