Karwar; ಕರ್ತವ್ಯ ನಿರತ ಪೊಲೀಸರ ಮೇಲೆ ದಾಳಿ: ಹತ್ತು ಯುವಕರ ಬಂಧನ

Team Udayavani, Nov 12, 2023, 10:43 PM IST

police crime

ಕಾರವಾರ: ರವಿವಾರ ನಸುಕಿನ 1-30 ರ ಸುಮಾರಿಗೆ ಬೈತಖೋಲ್ ಬಂದರು ಪ್ರದೇಶದ ರಸ್ತೆ ಬದಿಯಲ್ಲಿದ್ದ ಯುವಕರಿಗೆ ಮನೆಗೆ ಹೋಗುವಂತೆ ಪೊಲೀಸರು ಬುದ್ದಿ ಹೇಳಿದಕ್ಕೆ, ಯುವಕರ ಗುಂಪೊಂದು ಕರ್ತವ್ಯ ನಿರತ ಇಬ್ಬರು ಪೊಲೀಸರನ್ನು ಥಳಿಸಿದ ಘಟನೆ ಕಾರವಾರದ ಬಂದರು ಪ್ರದೇಶ ಬೈತಖೋಲ್ ದಲ್ಲಿ ನಡದಿದೆ. ನಗರ ಠಾಣೆಯ ಬೈತಖೋಲ್ ಬೀಟ್ ಪೋಲೀಸರಾದ ಗಣೇಶ ಕುರಿಯವರ್, ಹರೀಶ ಗವಾಣಿಕರ ಇಬ್ಬರೂ ಯುವಕರ ದಾಳಿಗೆ ತುತ್ತಾಗಿ ಗಾಯಗೊಂಡಿದ್ದಾರೆ.

ಈರ್ವರು ಪೊಲೀಸರು ರಾತ್ರಿ ವೇಳೆ ಬೈತಖೋಲ್ ಏರಿಯಾದಲ್ಲಿ ಕರ್ತವ್ಯದಲ್ಲಿದ್ದರು. ಹತ್ತಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಇದ್ದ ಯುವಕರು ತಡ ರಾತ್ರಿಯಾದರೂ ಮನೆಗೆ ತೆರಳದೆ, ರಸ್ತೆ ಬದಿಯಲ್ಲಿ ನಿಂದತುಕೊಂಡಿದ್ದರು. ಈ ಗುಂಪು ಗಮನಿಸಿದ ಪೊಲೀಸರು, ಮನೆಗೆ ಹೋಗುವಂತೆ ಯುವಕರಿಗೆ ಬುದ್ದಿ ಹೇಳಿದರು. ಈ ವೇಳೆ ಮಾತಿಗೆ ಮಾತು ಬೆಳೆದು ಕೋಪಿಷ್ಟ ಯುವಕರು ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ‌.

ಯುವಕರಿಂದ ಹಲ್ಲೆಗೆ ತುತ್ತಾಗಿ ಗಾಯಗೊಂಡ ಪೊಲೀಸರನ್ನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಸುನೀಲ ಗೌಡ, ಮಂಜುನಾಥ ಗೌಡ, ಸಂದೇಶ್, ರಘುವೀರ,ನಿತಿನ್ ಗೌಡ, ಗಗನ ಗೌಡ, ಅನುರಾಗ ಗೌಡ, ಉಮೇಶ್ ಜನಕಪ್ರಸಾದ್, ವಿತೇಶ ಗೌಡ, ಯುವರಾಜ ಗೌಡ, ಸುಚಿತ ಗೌಡ ಎಂಬುವವರನ್ನು ಬಂಧಿಸಿ,‌ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಹಲ್ಲೆ ಮಾಡಿದ ಆರೋಪಿತರನ್ನು ನ್ಯಾಯಾಂಗ ಬಂಧನದಲ್ಲಿಡಲು ನ್ಯಾಯಾಧೀಶರು ಆದೇಶಿಸಿದ್ದಾರೆ. ಬೈತಖೋಲ್ ದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಹಾಕಿದ್ದಾರೆ.

ಟಾಪ್ ನ್ಯೂಸ್

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.