Subrahmanya: ಕಳವಿಗೆ ಯತ್ನಿಸಿದ್ದಾತನ ಪತ್ತೆ ಹಚ್ಚಿದ ಪೊಲೀಸರು
Team Udayavani, Nov 12, 2023, 10:59 PM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕೊಳಪಟ್ಟ ಆಂಜನೇಯ ಗುಡಿಗೆ ನ. 9ರಂದು ತಡರಾತ್ರಿ ಯುವಕನೊಬ್ಬ ಬೀಗ ಹಾಕಿದ್ದ ಗೇಟು ಹತ್ತಿ ದಾಟಿ ನುಗ್ಗಿ ಗುಡಿಯ ಬಳಿ ಇದ್ದ ಕಾರ್ಯಾಲಯದಲ್ಲಿ ಡ್ರಾವರ್ ತಡಕಾಡಿರುವ ಘಟನೆಗೆ ಸಂಬಂಧಿಸಿದಂತೆ ಯುವಕನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಘಟನೆ ಬಗ್ಗೆ ದೇವಸ್ಥಾನ ವತಿಯಿಂದ ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಬಳಿಕ ಕಾರ್ಯಾಚರಣೆಗಿಳಿದ ಸುಬ್ರಹ್ಮಣ್ಯ ಎಸ್ಸೆ„ ಕಾರ್ತಿಕ್ ನೇತೃತ್ವದಲ್ಲಿ ಪೊಲೀಸ್ ಸಿಬಂದಿ ಗುಡಿಯೊಳಗೆ ನುಗ್ಗಿದ ಯುವಕನನ್ನು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನೆರಿಯ ಬಳಿ ಪತ್ತೆ ಹಚ್ಚಿದ್ದಾರೆ. ಗದಗ ಮೂಲದ ಯುವಕ ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಯುವಕ ತನ್ನ ಕೃತ್ಯವನ್ನು ಪೋಲಿಸರು ಹಾಗೂ ದೇವಸ್ಥಾನದವರ ಮುಂದೆ ಒಪ್ಪಿಕೊಂಡಿದ್ದು, ಸುಬ್ರ ಹ್ಮಣ್ಯ ಠಾಣೆಯಲ್ಲಿ ಮುಚ್ಚಳಿಕೆ ಬರೆಯಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
VijayHazareTrophy: ಪಡಿಕ್ಕಲ್ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Tulu Film: ʼಮಿಡಲ್ ಕ್ಲಾಸ್ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು
TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ
Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.