Thirthahalli; ಅಪಘಾತದಲ್ಲಿ ಬುಲೆಟ್ ಸವಾರರಾಗಿದ್ದ ಫಾರೆಸ್ಟ್ ಗೇಟ್ ವಾಚರ್ ಮೃತ್ಯು


Team Udayavani, Nov 13, 2023, 12:33 AM IST

1-dsadasda-ds

ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ ಆಗುಂಬೆ ಮಾರ್ಗದ ಬಾಳೇಬೈಲು ಮಲ್ನಾಡ್ ಕ್ಲಬ್ ಸಮೀಪ ರಾಕ್‌ವ್ಯೂವ್ ಹೋಟೆಲ್ ಎದುರು ಬುಲೆಟ್ ಬೈಕ್ ಮತ್ತು ಸ್ವಿಫ್ಟ್ ಕಾರು ನಡುವೆ ಭಾನುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಫಾರೆಸ್ಟ್ ಗೇಟ್ ವಾಚರ್ ಒಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಬುಲೆಟ್ ಸವಾರ ಆಗುಂಬೆ ಫಾರೆಸ್ಟ್ ಗೇಟ್ ವಾಚರ್ ರಮೇಶ್ (55) ಎಂದು ತಿಳಿದು ಬಂದಿದೆ. ಗಾಯಾಳುವನ್ನು ತೀರ್ಥಹಳ್ಳಿ ಜೆ ಸಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್

Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.