Gangolli; ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಹತ್ತು ಬೋಟುಗಳು
Team Udayavani, Nov 13, 2023, 11:56 AM IST
ಕುಂದಾಪುರ: ಬೆಂಕಿಯ ಕೆನ್ನಾಲಿಗೆಗೆ ಹತ್ತು ಮೀನುಗಾರಿಕೆ ಬೋಟುಗಳು ಸುಟ್ಟು ಕರಕಲಾದ ಘಟನೆ ಕುಂದಾಪುರ ಸಮೀಪದ ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಸೋಮವಾರ ನಡೆದಿದೆ.
ಈ ಘಟನೆಯಲ್ಲಿ ಹತ್ತು ಬೋಟುಗಳಿಗೆ ಬೆಂಕಿ ಹತ್ತಿಕೊಂಡಿದೆ. ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ.
ಯಾವುದೇ ಸಾವು-ನೋವು ಉಂಟಾಗಿಲ್ಲ. ಅಗ್ನಿ ಶಾಮಕ ದಳ, ಸಾರ್ವಜನಿಕರು ಬೆಂಕಿ ನಂದಿಸಲು ಹರ ಸಾಹಸ ಪಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ನಗರದ ಎಲ್ಲೆಡೆ ಖರೀದಿ ಭರಾಟೆ; ಬೆಳಕಿನ ಹಬ್ಬ ದೀಪಾವಳಿಗೆ ಇನ್ನು ಒಂದೇ ದಿನ ಬಾಕಿ
Kota: ಸಂಚಾರಿ ಕಮ್ಮಾರಸಾಲೆ; ಇಡೀ ಕುಟುಂಬವೇ ಭಾಗಿ!
Karkala: ವಿಶೇಷ ಚೇತನ ಮಕ್ಕಳಿಂದ 24 ಸಾವಿರ ಹಣತೆ!
Udupi: ಸಿಗುತ್ತಿಲ್ಲ ಡಾಮರು ಮಿಶ್ರಣ!; ಹಾನಿಗೊಂಡ ರಸ್ತೆಗಳ ದುರಸ್ತಿಗೆ ಕೂಡಿಬರದ ಕಾಲ
Karkala: ಗರಿಗೆದರಿದ ದೀಪಾವಳಿ ಸಂಭ್ರಮ; ಪೇಟೆಗಳಲ್ಲಿ ಖರೀದಿ ಚಟುವಟಿಕೆ ಜೋರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.