ಚಿತ್ರ ನ.17ರಂದು ತೆರೆಗೆ ‘ದಿ ವೆಕೆಂಟ್‌ ಹೌಸ್‌’

Team Udayavani, Nov 13, 2023, 3:42 PM IST

the venkat house releasing on Nov 17th

ನಟಿ ಎಸ್ತಾರ್‌ ನರೋನ್ಹಾ ನಿರ್ದೇಶನದ “ದಿ ವೆಕೆಂಟ್‌ ಹೌಸ್‌’ ಚಿತ್ರ ನ.17ರಂದು ತೆರೆಕಾಣುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವ ಎಸ್ತಾರ್‌, “ಇದು ಹಾರರ್‌ ಸಿನಿಮಾವಲ್ಲ. ಇದೊಂದು ಖಾಲಿ ಮನೆ ಸುತ್ತ ಸಾಗುವ ಕಥೆ. ಈಗಿನ ಯೂತ್‌ಗೆ ಬಹಳ ಕನೆಕ್ಟ್ ಆಗುವ ಸಿನಿಮಾವಿದು. ಪ್ರೀತಿ ಮತ್ತು ಎಮೋಷನ್‌ ಎರಡನ್ನು ಸೇರಿ ಹೆಣೆದ ಕಥೆ. ನಿರ್ದೇಶನ ಮಾಡಿದ್ದು ಖುಷಿ ಅನಿಸಿತು. ಇದು ನೈಜ ಘಟನೆಯಾಧಾರಿತ ಚಿತ್ರವಲ್ಲ. ಸಿನಿಮಾ 1.40 ನಿಮಿಷವಿದೆ. ಎಲ್ಲಿಯೂ ಬೋರ್‌ ಆಗಲ್ಲ’ ಎಂದರು.

ಚಿತ್ರ ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಮೂಡಿಬಂದಿರುವ ಚಿತ್ರಕ್ಕೆ ನರೇಂದ್ರ ಗೌಡ ಛಾಯಾಗ್ರಹಣವಿದ್ದು, ವಿಜಯ್‌ ರಾಜ್‌ ಸಂಕಲನವಿದೆ. ತಮ್ಮದೇ ಜಾನೆಟ್‌ ನೊರೊನ್ಹಾ ಪ್ರೊಡಕ್ಷನ್ಸ್‌ನಡಿ ಈ ಚಿತ್ರವನ್ನು ಎಸ್ತಾರ್‌ ನಿರ್ಮಿಸಿದ್ದಾರೆ

ಟಾಪ್ ನ್ಯೂಸ್

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

ANAKU-operation

Udupi: “ಸಾಗರ್‌ ಕವಚ್‌’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್‌, ವಾಹನಗಳು ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ja

BBK11: ನೀವು ಬಿಗ್ ಬಾಸ್ ಟ್ರೋಫಿ ಗೆಲ್ಲಬಹುದು, ಜನರ ಮನಸ್ಸು ಗೆಲ್ಲೋದು ನಾನೇ.. ಜಗದೀಶ್

15

Ellige Payana Yaavudo Daari Movie: ಟ್ರೇಲರ್‌ನಲ್ಲಿ ಅಭಿಮನ್ಯು ಪಯಣ

Tenant Kannada Movie ನ.22ಕ್ಕೆ ಟೆನೆಂಟ್‌ ರಿಲೀಸ್‌

Tenant Kannada Movie ನ.22ಕ್ಕೆ ಟೆನೆಂಟ್‌ ರಿಲೀಸ್‌

Sandalwood: ಮತ್ತೆ ತೆರೆಯತ್ತ ದರ್ಶನ್‌ ನಮ್ಮ ಪ್ರೀತಿಯ ರಾಮು

Sandalwood: ಮತ್ತೆ ತೆರೆಯತ್ತ ದರ್ಶನ್‌ ನಮ್ಮ ಪ್ರೀತಿಯ ರಾಮು

darshna-Court

Renukaswamy Case: ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ನಟ ದರ್ಶನ್‌

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.