Diwali ; ಖಾಸಗಿ ಅಂಗಕ್ಕೆ ಪಟಾಕಿ ತಗುಲಿ ಅನ್ಯ ಕೋಮಿನ ವ್ಯಕ್ತಿ ಮೃತ್ಯು
ಕೋಮು ಗಲಭೆ ತಡೆಯಲು ಸ್ಥಳದಲ್ಲಿ ಪೊಲೀಸ್ ಪಡೆ ನಿಯೋಜನೆ
Team Udayavani, Nov 13, 2023, 7:04 PM IST
ಗಾಜಿಯಾಬಾದ್: ಇಲ್ಲಿನ ಝಂದಾಪುರ ಪ್ರದೇಶದಲ್ಲಿ ದೀಪಾವಳಿ ಸಂಭ್ರಮದ ಆಚರಣೆ ವೇಳೆ 40 ವರ್ಷದ ವ್ಯಕ್ತಿಯೊಬ್ಬ ಖಾಸಗಿ ಅಂಗಕ್ಕೆ ಪಾಟಾಕಿ ತಗುಲಿ ಸಾವನ್ನಪ್ಪಿದ್ದಾರೆ ಎಂದು ಉತ್ತರಪ್ರದೇಶ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ದೀಪಾವಳಿಯ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿ ಪ್ರದೀಪ್ ಎಂಬಾತ ಅಫ್ಜಲ್ ಅಲಿಯಾಸ್ ನಾಟು ಎಂಬಾತನ ಸೊಂಟದ ಕೆಳಗೆ ಕಬ್ಬಿಣದ ಪೈಪ್ ನಿಂದ ಪಟಾಕಿ ಸಿಡಿಸಿದ್ದಾನೆ. ಅಫ್ಜಲ್ನನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವನು ಸಾವನ್ನಪ್ಪಿದನು ಎಂದು ಸಾಹಿಬಾಬಾದ್ ಹೆಚ್ಚುವರಿ ಪೊಲೀಸ್ ಕಮಿಷನರ್ ಭಾಸ್ಕರ್ ವರ್ಮ ತಿಳಿಸಿದ್ದಾರೆ.
ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪಡೆದುಕೊಂಡಿದ್ದು, ತಲೆಮರೆಸಿಕೊಂಡಿರುವ ಪ್ರದೀಪ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಫ್ಜಲ್ ಮತ್ತು ಪ್ರದೀಪ್ ಪರಸ್ಪರ ಪರಿಚಿತರಾಗಿದ್ದರು ಎಂದು ವರ್ಮಾ ಹೇಳಿದ್ದಾರೆ. ಕೋಮು ಗಲಭೆ ತಡೆಯಲು ಸ್ಥಳದಲ್ಲಿ ಪೊಲೀಸ್ ಪಡೆ ನಿಯೋಜಿಸಲಾಗಿದೆ ಎಂದು ಎಸಿಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.