Delhi: ಮಾಲಿನ್ಯ ತಡೆಗೆ ಹರಸಾಹಸ: ದೀಪಾವಳಿಯಂದು 700 ವಾಹನಗಳಿಗೆ ಚಲನ್

Team Udayavani, Nov 13, 2023, 8:01 PM IST

1-ddsdsad

ಹೊಸದಿಲ್ಲಿ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪ್ರಕಾರ ದೆಹಲಿಯಲ್ಲಿನ ಗಾಳಿಯ ಗುಣಮಟ್ಟವು ಸೋಮವಾರ ತೀರಾ ಕಳಪೆ ಎಂಬಷ್ಟರ ಮಟ್ಟಿಗೆ ಹದಗೆಟ್ಟಿದೆ. ಜನರು ಭಾನುವಾರ ನಿಷೇಧವನ್ನು ಉಲ್ಲಂಘಿಸಿ ಪಟಾಕಿಗಳನ್ನು ಸಿಡಿಸಿ ದೀಪಾವಳಿ ಆಚರಿಸುತ್ತಿದ್ದಂತೆ ದೆಹಲಿಯ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ತೀವ್ರ ಸ್ವರೂಪದಲ್ಲಿ ಹದಗೆಟ್ಟಿದೆ.

ಮಾನ್ಯ ಮಾಲಿನ್ಯ ನಿಯಂತ್ರಣ ( PUC) ಪ್ರಮಾಣಪತ್ರಗಳಿಲ್ಲದೆ ವಾಹನ ಚಾಲನೆ ಮಾಡಿದ್ದಕ್ಕಾಗಿ ದೆಹಲಿ ಟ್ರಾಫಿಕ್ ಪೊಲೀಸರು ದೀಪಾವಳಿಯಂದು ವಾಹನ ಮಾಲಕರಿಗೆ 700 ಕ್ಕೂ ಹೆಚ್ಚು ಚಲನ್‌ಗಳನ್ನು ನೀಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ನವೆಂಬರ್ 5 ರಂದು, ನಗರದ ಗಾಳಿಯ ಗುಣಮಟ್ಟವು ‘ಸಿವಿಯರ್ ಪ್ಲಸ್’ ವರ್ಗಕ್ಕೆ ಕುಸಿದ ನಂತರ, ಕೇಂದ್ರದ ಮಾಲಿನ್ಯ ನಿಯಂತ್ರಣ ಯೋಜನೆಯ ಹಂತ IV -GRAP ದೆಹಲಿಯಲ್ಲಿ ಜಾರಿಗೆ ಬಂದಿದ್ದು, ಅದರ ಅಡಿಯಲ್ಲಿ, ನಗರದಲ್ಲಿ ಎಲ್ಲಾ ರೀತಿಯ ನಿರ್ಮಾಣ ಕಾರ್ಯಗಳು ಮತ್ತು ಮಾಲಿನ್ಯಕಾರಕ ಟ್ರಕ್‌ಗಳ ಪ್ರವೇಶವನ್ನು ನಿಷೇಧಿಸಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಹಳೆಯ ಡೀಸೆಲ್/ ಪೆಟ್ರೋಲ್ ವಾಹನಗಳು ಮತ್ತು ಟ್ರಕ್‌ಗಳು ಅನಗತ್ಯ ವಸ್ತುಗಳನ್ನು ಸಾಗಿಸಿದರೆ ಮೋಟಾರು ವಾಹನ ಕಾಯ್ದೆಯಡಿ 20,000 ರೂ.ದಂಡ ಹಾಕಲಾಗುತ್ತಿದೆ.

ಪೊಲೀಸರು ಹಂಚಿಕೊಂಡ ಮಾಹಿತಿಯ ಪ್ರಕಾರ, ಮಾನ್ಯ PUC ಪ್ರಮಾಣಪತ್ರವಿಲ್ಲದೆ ಸಂಚರಿಸುವ ವಾಹನಗಳಿಗೆ ಭಾನುವಾರ (ನ12) 710 ಚಲನ್‌ಗಳನ್ನು ನೀಡಲಾಗಿದೆ. ಅಡ್ಡಿಪಡಿಸುವ ಅಥವಾ ಅನುಚಿತ ಪಾರ್ಕಿಂಗ್‌ಗಾಗಿ ಒಟ್ಟು 584 ಚಲನ್‌ಗಳು ಮತ್ತು 1,085 ನೋಟಿಸ್‌ಗಳನ್ನು ನೀಡಲಾಯಿತು ಮತ್ತು 44 ವಾಹನಗಳನ್ನು ಟ್ರಾಫಿಕ್ ಕ್ರೇನ್‌ಗಳ ಮೂಲಕ ಎಳೆದೊಯ್ಯಲಾಗಿದೆ. ಸಂಚಾರ ದಟ್ಟಣೆ ವಿರುದ್ಧ ವಾಹನ ಚಲಾಯಿಸಿದ್ದಕ್ಕಾಗಿ ಕ್ರಮವಾಗಿ 61 ಮತ್ತು ಪ್ರವೇಶ ನಿಷೇಧ ನಿಯಮಗಳ ಉಲ್ಲಂಘನೆಗಾಗಿ 263 ಚಲನ್‌ಗಳನ್ನು ನೀಡಲಾಗಿದೆ.

ಟಾಪ್ ನ್ಯೂಸ್

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.