OBC ಶರದ್ ಪವಾರ್ ಹೆಸರಲ್ಲಿ ನಕಲಿ ಸರ್ಟಿಫಿಕೆಟ್
Team Udayavani, Nov 13, 2023, 11:14 PM IST
ಮುಂಬಯಿ : ಎನ್ಸಿಪಿ ಸಂಸ್ಥಾಪಕ ಶರದ್ ಪವಾರ್ ಒಬಿಸಿ ಸಮುದಾಯಕ್ಕೆ ಸೇರಿದವರು ಎಂಬಂತೆ ಬಿಂಬಿಸುವ ವೈರಲ್ ಆಗಿರುವ ಪ್ರಮಾಣ ಪತ್ರ ನಕಲಿ. ಹೀಗೆಂದು ಪವಾರ್ ಅವರ ಪುತ್ರಿ, ಲೋಕಸಭಾ ಸದಸ್ಯೆ ಸುಪ್ರಿಯಾ ಸುಳೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಮರಾಠಿ ಭಾಷಿಕರಿಗೆ ಮೀಸಲು ನೀಡಬೇಕು ಎಂಬ ಆಗ್ರ ಹದ ನಡುವೆಯೇ ಈ ಬೆಳವಣಿಗೆ ನಡೆದಿದೆ. ಶಾಲಾ ಪ್ರಮಾಣ ಪತ್ರದಲ್ಲಿ ಶರದ್ ಒಬಿಸಿಗೆ ಸೇರಿದವರೆಂದು ಬರೆಯಲಾಗಿದೆ. ಪವಾರ್ ಅವರು ಓದುತ್ತಿದ್ದ ಕಾಲದಲ್ಲಿ ಇಂಗ್ಲಿಷ್ ಮೀಡಿಯಂ ಎಲ್ಲಿತ್ತು. ಪ್ರಮಾಣ ಪತ್ರವನ್ನು ಇಂಗ್ಲಿಷ್ನಲ್ಲಿ ನೀಡಲಾಗಿದೆ. ಕಿಡಿಗೇಡಿಗಳು ಇಂಥ ಕೃತ್ಯವೆಸಗಿದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.