Mangaluru ಡ್ರಗ್ಸ್‌: ವಾರದಲ್ಲಿ 42 ಪ್ರಕರಣ ದಾಖಲು

Team Udayavani, Nov 13, 2023, 11:39 PM IST

Mangaluru ಡ್ರಗ್ಸ್‌: ವಾರದಲ್ಲಿ 42 ಪ್ರಕರಣ ದಾಖಲು

ಮಂಗಳೂರು: ಮಂಗಳೂರು ಪೊಲೀಸರು ಡ್ರಗ್ಸ್‌ ವಿರುದ್ಧದ ಕಾರ್ಯಾಚರಣೆ ಮುಂದುವರೆಸಿದ್ದು ಕಳೆದ ಒಂದು ವಾರದಲ್ಲಿ 42 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಡ್ರಗ್ಸ್‌ ಮಾರಾಟಕ್ಕೆ ಸಂಬಂಧಿಸಿದಂತೆ 7 ಪ್ರಕರಣಗಳಲ್ಲಿ 13 ಮಂದಿಯನ್ನು ಬಂಧಿಸಿ 23,550 ರೂ. ಮೌಲ್ಯದ 1.074 ಕೆಜಿ ಗಾಂಜಾ, 2.70 ಲ.ರೂ. ಮೌಲ್ಯದ 54 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.

ಡ್ರಗ್ಸ್‌ ಸೇವನೆಗೆ ಸಂಬಂಧಿಸಿದಂತೆ 35 ಪ್ರಕರಣಗಳಲ್ಲಿ 36 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wewe

Maharashtra polls; ಉಲೇಮಾ ಕೌನ್ಸಿಲ್‌ನ ಬೇಡಿಕೆಯನ್ನು ಕಾಂಗ್ರೆಸ್ ಒಪ್ಪಿದೆ: ಶಾ ಕಿಡಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

1-modi-44

Jharkhand Elections; ರಾಂಚಿಯಲ್ಲಿ 3 ಕಿಮೀ ಮೆಗಾ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ

yogi-3

SP ಗಲಭೆಕೋರರು, ಅಪರಾಧಿಗಳ ನಿರ್ಮಾಣ ಸಂಸ್ಥೆ,ಅಖಿಲೇಶ್ ಸಿಇಒ: ಯೋಗಿ ಕಿಡಿ

Toxic: ʼಟಾಕ್ಸಿಕ್‌ʼ ಶೂಟ್‌ನಲ್ಲಿ ಯಶ್;‌ ಕ್ಯಾಮೆರಾ ಕಂಡು ಮುಖ ಮುಚ್ಚಿಕೊಂಡು ಹೋದ ರಾಕಿಭಾಯ್

Toxic: ʼಟಾಕ್ಸಿಕ್‌ʼ ಶೂಟ್‌ನಲ್ಲಿ ಯಶ್;‌ ಕ್ಯಾಮೆರಾ ಕಂಡು ಮುಖ ಮುಚ್ಚಿಕೊಂಡು ಹೋದ ರಾಕಿಭಾಯ್

1020

Mangaluru; ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹ*ತ್ಯೆ ಯತ್ನ: ಸ್ಥಳೀಯರಿಂದ ರಕ್ಷಣೆ!

MNG-Car

Mangaluru: ನಗರದ ಪೆಟ್ರೋಲ್ ಪಂಪ್ ಬಳಿಯೇ ಹೊತ್ತಿ ಉರಿದ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MNG-Car

Mangaluru: ನಗರದ ಪೆಟ್ರೋಲ್ ಪಂಪ್ ಬಳಿಯೇ ಹೊತ್ತಿ ಉರಿದ ಕಾರು!

Kambala Result: ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಕೂಟದ ಫಲಿತಾಂಶ

Kambala Result: ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಕೂಟದ ಫಲಿತಾಂಶ

Mangaluru: ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

Mangaluru: ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

Mulki: ಚಿನ್ನಾಭರಣ ಕಳವು ಆರೋಪಿಯ ಸೆರೆ

Mulki: ಚಿನ್ನಾಭರಣ ಕಳವು ಆರೋಪಿಯ ಸೆರೆ

06

Ullala: ಸ್ಕೂಟಿ ಸ್ಕಿಡ್‌: ರಸ್ತೆಗೆ ಬಿದ್ದ ಮಹಿಳೆ ಮೇಲೆ ಚಲಿಸಿದ ಲಾರಿ!

MUST WATCH

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

ಹೊಸ ಸೇರ್ಪಡೆ

1-wewe

Maharashtra polls; ಉಲೇಮಾ ಕೌನ್ಸಿಲ್‌ನ ಬೇಡಿಕೆಯನ್ನು ಕಾಂಗ್ರೆಸ್ ಒಪ್ಪಿದೆ: ಶಾ ಕಿಡಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

1-modi-44

Jharkhand Elections; ರಾಂಚಿಯಲ್ಲಿ 3 ಕಿಮೀ ಮೆಗಾ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ

yogi-3

SP ಗಲಭೆಕೋರರು, ಅಪರಾಧಿಗಳ ನಿರ್ಮಾಣ ಸಂಸ್ಥೆ,ಅಖಿಲೇಶ್ ಸಿಇಒ: ಯೋಗಿ ಕಿಡಿ

Toxic: ʼಟಾಕ್ಸಿಕ್‌ʼ ಶೂಟ್‌ನಲ್ಲಿ ಯಶ್;‌ ಕ್ಯಾಮೆರಾ ಕಂಡು ಮುಖ ಮುಚ್ಚಿಕೊಂಡು ಹೋದ ರಾಕಿಭಾಯ್

Toxic: ʼಟಾಕ್ಸಿಕ್‌ʼ ಶೂಟ್‌ನಲ್ಲಿ ಯಶ್;‌ ಕ್ಯಾಮೆರಾ ಕಂಡು ಮುಖ ಮುಚ್ಚಿಕೊಂಡು ಹೋದ ರಾಕಿಭಾಯ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.