Rama Mandir Inauguration; 10 ಕೋಟಿ ಕುಟುಂಬಕ್ಕೆ ಆಹ್ವಾನ
Team Udayavani, Nov 14, 2023, 5:00 AM IST
ಲಕ್ನೋ: ಶ್ರೀರಾಮ ಮಂದಿರ ಉದ್ಘಾಟನೆಗೆ ಅಯೋಧ್ಯೆ ಸಜ್ಜುಗೊಳ್ಳುತ್ತಿದ್ದು, ಈ ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿಯಾಗಲು ದೇಶ ಮತ್ತು ವಿದೇಶಗಳಿಂದ 10 ಕೋಟಿ ಕುಟುಂಬಗಳಿಗೆ ಆಹ್ವಾನ ನೀಡುವುದಾಗಿ ವಿಶ್ವ ಹಿಂದೂ ಪರಿಷತ್ ತಿಳಿಸಿದೆ.
ಈ ಬಗ್ಗೆ ಮಾತನಾಡಿದ ವಿಎಚ್‌ಪಿ ಕೇಂದ್ರ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ಮಂದಿರ ದಲ್ಲಿ ಪವಿತ್ರಗೊಳಿಸಿದ ಪೂಜಾ ಅಕ್ಷತ ಕಲಶವನ್ನು ಈಗಾಗಲೇ ದೇಶಾದ್ಯಂತ ಕಳುಹಿಸಲಾಗಿದೆ. ವಿಎಚ್‌ಪಿ ಕಾರ್ಯಕರ್ತರು ಮತ್ತು ಸ್ವಯಂಸೇವಕರು ದೇಶದ ಎಲ್ಲ ನಗರಗಳ, ಗ್ರಾಮಗಳ ಹಿಂದೂ ನಿವಾಸಗಳಿಗೆ ತೆರಳಿ ಅಕ್ಷತೆ ನೀಡಲಿದ್ದಾರೆ. ಎಲ್ಲ ಹಿಂದೂ ಕುಟುಂಬಗಳನ್ನೂ ಮಂದಿರ ಉದ್ಘಾಟನೆಗೆ ಆಹ್ವಾನಿಸಲಿದ್ದಾರೆ. ವಿದೇಶದಲ್ಲಿ ರುವ ಹಿಂದೂಗಳನ್ನು ಆಹ್ವಾನಿ ಸಲು ಕೂಡ ಇದೇ ರೀತಿ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.