Delhi; ಸತ್ಯೇಂದ್ರ ಜೈನ್ ವಿರುದ್ಧ ತನಿಖೆಗೆ ಸಿಬಿಐ ಪತ್ರ
Team Udayavani, Nov 13, 2023, 11:55 PM IST
ಹೊಸದಿಲ್ಲಿ: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮಾಜಿ ಸಚಿವ ಸತ್ಯೇಂದ್ರ ಜೈನ್ ವಿರುದ್ಧ ತನಿಖೆಗೆ ಅನುಮತಿ ಕೋರಿ ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರಿಗೆ ಸಿಬಿಐ ಮನವಿ ಸಲ್ಲಿಸಿದೆ. ವಂಚಕ ಸುಕೇಶ್ ಚಂದ್ರಶೇಖರನ್ ಸೇರಿ ದಂತೆ ಗಣ್ಯರಿಗೆ ಜೈಲಿನೊಳಗೆ ಐಷಾರಾಮಿ ಸೇವೆಗಳನ್ನು ಒದಗಿ ಸಲು ಆಪ್ ನಾಯಕ ಸತ್ಯೇಂದ್ರ ಜೈನ್ ಹಾಗೂ ಕಾರಾ ಗೃಹದ ಮಾಜಿ ಸೂಪರಿಂಟೆಂಡೆಂಟ್ ರಾಜ್ಕುಮಾರ್ 10 ಕೋಟಿ ರೂ. ಲಂಚವಾಗಿ ಸ್ವೀಕರಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ. 2018ರಿಂದ 2021ರ ಅವಧಿಯಲ್ಲಿ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಗಳನ್ನು ಒದಗಿಸಲು ಸುಕೇಶ್ ಚಂದ್ರಶೇಖರ್ನಿಂದ ಈ ಮೊತ್ತ ಪಡೆಯಲಾಗಿತ್ತು ಎಂದು ಕೇಂದ್ರ ತನಿಖಾ ಸಂಸ್ಥೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.