Atlee Kumar: ಶಾರುಖ್ – ವಿಜಯ್‌‌ ಜೊತೆಯೇ ನನ್ನ ಮುಂದಿನ ಸಿನಿಮಾ ಎಂದ ಅಟ್ಲಿ

Team Udayavani, Nov 14, 2023, 1:47 PM IST

Atlee Kumar: ಶಾರುಖ್ – ವಿಜಯ್‌‌ ಜೊತೆಯೇ ನನ್ನ ಮುಂದಿನ ಸಿನಿಮಾ ಎಂದ ಅಟ್ಲಿ

ಚೆನ್ನೈ: ʼಜವಾನ್‌ʼ ಮೂಲಕ ಬಾಕ್ಸ್‌ ಆಫೀಸ್‌ನಲ್ಲಿ ಸಾವಿರ ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ಮತ್ತೊಂದು ಬಿಗ್‌ ಹಿಟ್‌ ಕೊಟ್ಟ ಅಟ್ಲಿ ಕುಮಾರ್‌ ಮುಂದಿನ ಸಿನಿಮಾ ಮಾಡುವತ್ತ ಗಮನ ಹರಿಸಿದ್ದಾರೆ.

ಶಾರುಖ್‌ ಖಾನ್‌ ಅವರ ʼಜವಾನ್‌ʼ ಇಂಡಿಯನ್‌ ಬಾಕ್ಸ್‌ ಆಫೀಸ್‌ ನಲ್ಲಿ ಹಲವು ದಾಖಲೆಗಳನ್ನು ಬ್ರೇಕ್‌ ಮಾಡಿದೆ. ಬಾಲಿವುಡ್‌ ನಲ್ಲಿ ಸೌತ್‌ ನಿರ್ದೇಶಕ ಅಟ್ಲಿ ಕುಮಾರ್‌ ಮಾಡಿದ ಮೊದಲ ಸಿನಿಮಾಯೇ ಬಿಗ್‌ ಸಕ್ಸಸ್ ಆಗಿದೆ. ಸಿನಿಮಾ ಹಿಟ್‌ ಆದ ಖುಷಿಯಲ್ಲೇ ಅಟ್ಲಿ ಮುಂದೆ ಕೂಡ ಶಾರುಖ್‌ ಸರ್‌ ಜೊತೆ ಸಿನಿಮಾ ಮಾಡುತ್ತೇನೆ ಎಂದು ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.

ದಳಪತಿ ವಿಜಯ್‌ ಹಾಗೂ ಶಾರುಖ್‌ ಖಾನ್‌ ಇಬ್ಬರನ್ನಿಟ್ಟುಕೊಂಡು ದೊಡ್ಡ ಸಿನಿಮಾವೊಂದನ್ನು ಮಾಡುವ ಯೋಜನೆಯಿದೆ ಎಂದು ಅಟ್ಲಿ ಕುಮಾರ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.‌

ಇದನ್ನೂ ಓದಿ: World Cup 2023; ಸೆಮಿ ಫೈನಲ್ ದಿನ ಮಳೆ ಬಂದರೆ ಯಾವ ತಂಡಕ್ಕೆ ಲಾಭ? ಮೀಸಲು ದಿನದ ನಿಯಮವೇನು? 

ತಮಿಳು ಟಿವಿ ನಿರೂಪಕ ಮತ್ತು ಯೂಟ್ಯೂಬರ್ ಗೋಪಿನಾಥ್ ಅವರು ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ಚೆನ್ನೈನಲ್ಲಿ ʼಜವಾನ್‌ʼ ಸಿನಿಮಾದ ʼಜಿಂದಾ ಬಂದಾʼ ಹಾಡು ಚಿತ್ರೀಕರಣದ ಸಂದರ್ಭದಲ್ಲಿ ನನ್ನ ಹುಟ್ಟುಹಬ್ಬವನ್ನು ಆಚರಿಸಲಾಗಿತ್ತು. ಈ ವೇಳೆ ನಾನು ವಿಜಯ್‌ ಅಣ್ಣನನ್ನು ಕರೆದಿದ್ದೆ. ಆಗ ಶಾರುಖ್‌ ಸರ್ ಹಾಗೂ ವಿಜಯ್‌ ಅವರು ಮಾತನಾಡುತ್ತಿದ್ದರು. ಆ ಬಳಿಕ ಶಾರುಖ್ ಅವರು ನನ್ನನ್ನು ಹತ್ತಿರ ಕರೆದು, ನೀನು ಎಂದಾದರೂ ಇಬ್ಬರು ನಾಯಕರನ್ನಿಟ್ಟುಕೊಂಡು ಸಿನಿಮಾ ಮಾಡುವ ಯೋಜನೆ ಹೊಂದಿದ್ದರೆ, ನಾವು ಇಬ್ಬರೂ ಸಿನಿಮಾದಲ್ಲಿ ನಟಿಸಲು ರೆಡಿ ಎಂದರು. ಆಗ ಇದಕ್ಕೆ ವಿಜಯ್‌ ಅಣ್ಣ ಕೂಡ ಓಕೆ ಎಂದಿದ್ದಾರೆ. ಹಾಗಾಗಿನಾನು ಅದರ ಸ್ಕ್ರಿಪ್ಟ್ ಮೇಲೆ ಕೆಲಸ ಮಾಡುತ್ತಿದ್ದೇನೆ. ಇದು ನನ್ನ ಮುಂದಿನ ಸಿನಿಮಾ ಆಗಿರಬಹುದು” ಎಂದು ಅಟ್ಲಿ ಹೇಳಿದ್ದಾರೆ.

“ಹಾಲಿವುಡ್ ಸ್ಟುಡಿಯೋವೊಂದು ತನ್ನನ್ನು ಒಂದು ಚಿತ್ರಕ್ಕಾಗಿ ಸಂಪರ್ಕಿಸಿದೆ ಎಂದು ಅಟ್ಲಿ ಹೇಳಿದ್ದಾರೆ.

ಸದ್ಯ ಅಟ್ಲಿ ತನ್ನ ಕುಟುಂಬದವರ ಜೊತೆ ಕಾಲ ಕಳೆಯುತ್ತಿದ್ದಾರೆ.

ಟಾಪ್ ನ್ಯೂಸ್

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.