Sirsi: ಹಬ್ಬದಂದೇ ಆತ್ಮಹತ್ಯೆಗೆ ಶರಣಾದ ತಾಯಿ-ಮಗಳು

Team Udayavani, Nov 14, 2023, 2:51 PM IST

6-sirsi

ಶಿರಸಿ: ಮಗನ ಸಾವನ್ನು‌ ನೋಡಿದ ಸಹೋದರಿ ಹಾಗೂ ತಾಯಿ ಇಬ್ಬರೂ ನೇಣಿಗೆ ಶರಣಾಗಿ ಮೃತಪಟ್ಟ ದಾರುಣ ಘಟನೆ ನ.14ರ ಮಂಗಳವಾರ ನಡೆದಿದೆ.

ಬೆಳಲೆಯ ಉದಯ ಬಾಲಚಂದ್ರ ಹೆಗಡೆ (22) ಅನಾರೋಗ್ಯದಿಂದ ಮೃತರಾದರು. ಇದನ್ನು ನೋಡಿ ದಿಕ್ಕೆಟ್ಟ ತಾಯಿ ನರ್ಮದಾ ಹೆಗಡೆ (55), ಸಹೋದರಿ ದಿವ್ಯಾ ಹೆಗಡೆ (25) ಆತ್ಮಹತ್ಯೆ ‌ಮಾಡಿಕೊಂಡಿದ್ದಾರೆ.

ಗ್ರಾಮೀಣ‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಲ್ಲಿ ದೀಪಾವಳಿ‌ ಹಬ್ಬ ದಂದು ಸೂತಕ ಮನೆ ಮಾಡಿದೆ.

ಟಾಪ್ ನ್ಯೂಸ್

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.