ಅವಹೇಳನ ಪದ ಬಳಸಿ ಬೋವಿ ಜನಾಂಗಕ್ಕೆ ಅವಮಾನ: ಬಿಗ್‌ ಬಾಸ್‌ ಸ್ಪರ್ಧಿ ತನಿಷಾ ವಿರುದ್ಧ FIR

Team Udayavani, Nov 14, 2023, 4:20 PM IST

ಅವಹೇಳನ ಪದ ಬಳಸಿ ಬೋವಿ ಜನಾಂಗಕ್ಕೆ ಅವಮಾನ: ಬಿಗ್‌ ಬಾಸ್‌ ಸ್ಪರ್ಧಿ ತನಿಷಾ ವಿರುದ್ಧ FIR

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 10 ನಲ್ಲಿ ಸ್ಪರ್ಧಿಯಾಗಿರುವ ಆಧುನಿಕ ಕೃಷಿಕ ವರ್ತೂರು ಸಂತೋಷ್‌ ವಿರುದ್ಧ ಕಳೆದ ಕೆಲ ದಿನಗಳ ಹಿಂದೆ ಹುಲಿ ಉಗುರು ಧರಿಸಿದ್ದಕ್ಕೆ ದೂರು ದಾಖಲಾಗಿತ್ತು. ತೀವ್ರ ವಿಚಾರಣೆ ಬಳಿಕ ವರ್ತೂರು ಅವರಿಗೆ ಜಾಮೀನು ಸಿಕ್ಕಿದೆ.

ಇದೀಗ ಬಿಗ್‌ ಬಾಸ್‌ ನ ಮತ್ತೊಬ್ಬ ಸ್ಪರ್ಧಿ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ.  ಕಿರುತೆರೆ ನಟಿಯಾಗಿ , ಸಿನಿಮಾಗಳಲ್ಲೂ ನಟಿಸಿರುವ ತನಿಷಾ ಕುಪ್ಪಂಡ ಈ ಬಾರಿಯ ಬಿಗ್‌ ಬಾಸ್‌ ನಲ್ಲಿ ಪ್ರಬಲ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ.

ಇದೀಗ ತನಿಷಾ ಅವರ ವಿರುದ್ಧ ಜಾತಿ ನಿಂದನೆ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬವರು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎಸ್ ಸಿ ಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಿಸಿದ್ದಾರೆ.

ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಆರೋಪಿಸಿ ಅವರು ದೂರು ನೀಡಿದ್ದಾರೆ. ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರಿನಲ್ಲಿ ಹೇಳಲಾಗಿದೆ.

ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕೆಂದು  ಎಸ್ ಸಿ ಎಸ್ಟಿ ಕಾಯ್ದೆಡಿ ಕ್ರಮಕ್ಕೆ ಆಗ್ರಹಿಸಿ ದೂರು ದಾಖಲಾಗಿದೆ.

ಸ್ಪರ್ಧಿಯಾಗಿರುವ ಪ್ರತಾಪ್‌ ಜೊತೆ ಮಾತನಾಡುವ ವೇಳೆ ತನಿಷಾ ಅವಹೇಳನಕಾರಿಯಾದ ಪದವನ್ನು ಬಳಸಿದ್ದಾರೆ ಎಂದು ಹೇಳಲಾಗಿದೆ.

ಸ್ಯಾಂಡಲ್‌ ವುಡ್‌ ನಲ್ಲಿ  ʼಬಾಡಿಗಾಡ್‌ʼ, ʼಉಂಡೆನಾಮ. ʼಪೆಂಟಗನ್‌ʼ ಮುಂತಾದ ಸಿನಿಮಾದಲ್ಲಿ ಅವರು ನಟಿಸಿದ್ದಾರೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KEA: ಯುಜಿನೀಟ್‌; ಮಾಪ್‌ಅಪ್‌ ಸುತ್ತಿನ ಸೀಟು ಹಂಚಿಕೆ ಪ್ರಕಟ

KEA: ಯುಜಿನೀಟ್‌; ಮಾಪ್‌ಅಪ್‌ ಸುತ್ತಿನ ಸೀಟು ಹಂಚಿಕೆ ಪ್ರಕಟ

Rain: ಹಿಂಗಾರು ಮಳೆಯಬ್ಬರಕ್ಕೆ 18 ಜಿಲ್ಲೆಗಳು ಕಂಗಾಲು; ಕೆಲವು ಕಡೆ ಭಾರೀ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ 18 ಜಿಲ್ಲೆಗಳು ಕಂಗಾಲು; ಕೆಲವು ಕಡೆ ಭಾರೀ ಹಾನಿ

KSRTC: ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವವಿಲ್ಲ: ಸಚಿವ ರಾಮಲಿಂಗಾರೆಡ್ಡಿKSRTC: ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವವಿಲ್ಲ: ಸಚಿವ ರಾಮಲಿಂಗಾರೆಡ್ಡಿ

KSRTC: ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವವಿಲ್ಲ: ಸಚಿವ ರಾಮಲಿಂಗಾರೆಡ್ಡಿ

G Parameshwara: ಹರಿಪ್ರಸಾದ್‌ ಹೇಳಿದ್ದಾರೆಂದು ಡಿ.ಜೆ.ಹಳ್ಳಿ ಪ್ರಕರಣ ವಾಪಸ್‌ ಅಸಾಧ್ಯ

G Parameshwara: ಹರಿಪ್ರಸಾದ್‌ ಹೇಳಿದ್ದಾರೆಂದು ಡಿ.ಜೆ.ಹಳ್ಳಿ ಪ್ರಕರಣ ವಾಪಸ್‌ ಅಸಾಧ್ಯ

Karnataka Rajyotsava: ಧ್ವಜಾರೋಹಣಕ್ಕೆ ಉಸ್ತುವಾರಿ ಸಚಿವರ ನಿಯೋಜನೆ

Karnataka Rajyotsava: ಧ್ವಜಾರೋಹಣಕ್ಕೆ ಉಸ್ತುವಾರಿ ಸಚಿವರ ನಿಯೋಜನೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.