Air Pollution: ಹೆಚ್ಚಿದ ವಾಯುಮಾಲಿನ್ಯ… ದೆಹಲಿಯಿಂದ ಜೈಪುರಕ್ಕೆ ತೆರಳಿದ ಸೋನಿಯಾ ಗಾಂಧಿ
Team Udayavani, Nov 15, 2023, 9:02 AM IST
ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯಡಾ ಸ್ಥಿತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ ಅದೂ ಅಲ್ಲದೆ ದೀಪಾವಳಿ ಹಬ್ಬದ ಬಳಿಕ ದೆಹಲಿಯ ವಾತಾವರಣದಲ್ಲಿ ಮಾಲಿನ್ಯತೆ ಮತ್ತಷ್ಟು ಹೆಚ್ಚಾಗತೊಡಗಿದೆ ಪರಿಣಾಮ ಈಗಾಗಲೇ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆರೋಗ್ಯದ ದೃಷ್ಟಿಯಿಂದ ದೆಹಲಿಯಿಂದ ಜೈಪುರಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಾಯುಮಾಲಿನ್ಯದಿಂದ ಹದಗೆಟ್ಟ ದೆಹಲಿಯ ವಾತಾವರಣ ಜನಜೀವನದ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎನ್ನಲಾಗಿದೆ ಪರಿಣಾಮ ಈ ಬಾರಿ ದೀಪಾವಳಿಗೆ ದೆಹಲಿಯಲ್ಲಿ ಪಟಾಕಿ ನಿಷೇಧ ಹೇರಲಾಗಿತ್ತು ಈಗಾಗಲೇ ವಾಯುಮಾಲಿನ್ಯದಿಂದ ಆವೃತವಾಗಿರುವ ದೆಹಲಿಗೆ ದೀಪಾವಳಿಯ ಸಮಯದಲ್ಲಿ ಮತ್ತಷ್ಟು ವಾತಾವರಣ ಕಲುಷಿತಗೊಳ್ಳುವ ನಿಟ್ಟಿನಲ್ಲಿ ಪಟಾಕಿ ನಿಷೇಧ ಹೇರಲಾಗಿತ್ತು.
ಈಗಾಗಲೇ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರು ತಮ್ಮ ಆರೋಗ್ಯದ ಹಿತ ದೃಷ್ಟಿಯಿಂದ ವೈದ್ಯರು ಹಾಗೂ ಕುಟುಂಬದ ಸದಸ್ಯರ ಸಲಹೆಯ ಮೇರೆಗೆ ಸ್ವಲ್ಪ ದಿನದ ಮಟ್ಟಿಗೆ ದೆಹಲಿಯಿಂದ ಹೊರಗೆ ಉಳಿಯಲು ಬಯಸಿದ್ದಾರೆ ಅದರಂತೆ ಸೋನಿಯಾ ಗಾಂಧಿ ಜೈಪುರಕ್ಕೆ ತೆರಳಿದ್ದಾರೆ, ವಾಯುಮಾಲಿನ್ಯ ತಿಳಿಯಾದ ಬಳಿಕ ದೆಹಲಿಗೆ ಹಿಂತಿರುಗಳಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: India vs New Zealand ಸೆಮಿಫೈನಲ್ ಪಂದ್ಯ ವೀಕ್ಷಿಸಲು ಮುಂಬಯಿಗೆ ಬಂದಿಳಿದ ಸೂಪರ್ ಸ್ಟಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.