Viral: ರನೌಟ್‌ ಮಾಡಿದ್ದಕ್ಕೆ‌ ಸಿಟ್ಟು; ಬ್ಯಾಟ್‌ನಿಂದ ಪರಸ್ಪರ ಹೊಡೆದಾಡಿಕೊಂಡ ಆಟಗಾರರು

Team Udayavani, Nov 15, 2023, 9:40 AM IST

Viral: ರನೌಟ್‌ ಮಾಡಿದ್ದಕ್ಕೆ‌ ಸಿಟ್ಟು; ಬ್ಯಾಟ್‌ನಿಂದ ಪರಸ್ಪರ ಹೊಡೆದಾಡಿಕೊಂಡ ಆಟಗಾರರು

ನವದೆಹಲಿ: ಕ್ರಿಕೆಟ್‌ ಪಂದ್ಯದ ನಡುವೆ ಆಟಗಾರರ ನಡುವೆ ಕೆಲವೊಮ್ಮೆ ಮಾತಿನ ಚಕಮಕಿ ನಡೆಯುವುದುಂಟು. ಆದರೆ ಪಂದ್ಯ ಮುಗಿದ ಬಳಿಕ ಮೈದಾನದಲ್ಲಿ ನಡೆದ ಜಗಳವನ್ನು ಮರೆತು ಕೈಕುಲುಕಿ ಕೊಳ್ಳುತ್ತಾರೆ.

ಐಪಿಎಲ್‌, T20 ಲೀಗ್‌ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳಲ್ಲೂ ಆಟಗಾರರು ಆಟದ ನಡುವೆ ತಾಳ್ಮೆಯನ್ನು ಕಳೆದುಕೊಳ್ಳುತ್ತಾರೆ. ಆದರೆ ಇಲ್ಲೊಂದು ಪಂದ್ಯದಲ್ಲಿ ನಡೆದ ಸನ್ನಿವೇಶ ಮೈದಾನದಲ್ಲಿರುವವರನ್ನು ಆಘಾತವನ್ನುಂಟು ಮಾಡಿದೆ.

ರನೌಟ್‌ ಆದ ವಿಚಾರಕ್ಕೆ ಇಬ್ಬರು ಆಟಗಾರರು ಮೈದಾನದಲ್ಲೇ ಬ್ಯಾಟ್‌ ಹಿಡಿದು ಪರಸ್ಪರ ಫೈಟ್‌ ಮಾಡಿಕೊಂಡಿರುವ ಘಟನೆಯ ವಿಡಿಯೋ ವೈರಲ್‌ ಆಗಿದೆ.

ಇಲ್ಲೊಂದು ಕ್ರಿಕೆಟ್‌ ಪಂದ್ಯದಲ್ಲಿ‌ ಇಬ್ಬರು ಬ್ಯಾಟರ್‌ ಗಳು ಕ್ರಿಸ್‌ ನಲ್ಲಿರುವಾಗ ರನ್‌ ಓಡುವ ಭರದಲ್ಲಿ ಒಬ್ಬರು ಔಟ್‌ ಆಗಿದ್ದಾರೆ. ತನ್ನನ್ನು ಔಟ್‌ ಮಾಡಿದ್ದಕ್ಕೆ‌ ಬ್ಯಾಟರ್‌ ಸಹ ಆಟಗಾರರನ ಜೊತೆ ವಾಗ್ವಾದಕ್ಕಿಳಿದಿದ್ದಾನೆ. ಮಾತಿಗೆ ಮಾತು ಬೆಳೆದು ಇಬ್ಬರು ಹೊಡೆದಾಡಿಕೊಳ್ಳಲು ಮುಂದಾಗಿದ್ದಾರೆ. ಪರಸ್ಪರ ಬ್ಯಾಟ್‌ ನಿಂದ ಹೊಡೆದಾಡಿಕೊಂಡಿದ್ದಾರೆ. ಪರಿಸ್ಥಿತಿ ಅರಿತ ಇತರ ಆಟಗಾರರು ಇಬ್ಬರನ್ನು ಎಳೆದುಕೊಂಡು ಹೋಗಿದ್ದಾರೆ.

ಈ ಘಟನೆ ಎಲ್ಲಿ ನಡೆದಿದೆ ಎನ್ನುವುದರ ಸ್ಪಷ್ಟ ಮಾಹಿತಿ ಇಲ್ಲ. ಸೋಶಿಯಲ್‌ ಮೀಡಿಯಾದಲ್ಲಿ ಈ ಕ್ರಿಕೆಟ್‌ ಜಗಳದ ವಿಡಿಯೋ ವೈರಲ್‌ ಆಗಿದೆ.

ಟಾಪ್ ನ್ಯೂಸ್

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

1-kai

Bizarre; ದುಡಿಯಲು ಇಷ್ಟವಿಲ್ಲದ್ದಕ್ಕೆ ಕೈಯ ನಾಲ್ಕು ಬೆರಳುಗಳನ್ನೇ ಕತ್ತರಿಸಿಕೊಂಡ ಭೂಪ!

1-mv-sm-bf

Military ವಾಹನವೀಗ ಹೊಟೇಲ್‌: 1 ದಿನದ ವಾಸಕ್ಕೆ 10,000 ರೂ.!

Student Collapses: ಕ್ಲಾಸಿನಲ್ಲೇ ಕುಸಿದು ಬಿದ್ದು ಮೃತಪಟ್ಟ 9ನೇ ತರಗತಿ ವಿದ್ಯಾರ್ಥಿನಿ

CCTV Footage: ಟೀಚರ್ ಪಾಠ ಮಾಡುವ ವೇಳೆಯೇ ಕುಸಿದು ಬಿದ್ದು ಮೃ*ತಪಟ್ಟ ವಿದ್ಯಾರ್ಥಿನಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.