Semi-Final; ಕೊಹ್ಲಿ ವಿರಾಟ್ ರೂಪ ದರ್ಶನ: ದಿಗ್ಗಜನೆದುರೇ 50 ನೇ ಶತಕ!

ಸೆಮಿಫೈನಲ್ ನಲ್ಲಿ ಭಾರತದ ಬ್ಯಾಟಿಂಗ್ ಬಲ ಪ್ರದರ್ಶನ

Team Udayavani, Nov 15, 2023, 5:24 PM IST

1-sdsadsd

ಮುಂಬಯಿ : ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆಯುತ್ತಿರುವ ನ್ಯೂಜಿಲ್ಯಾಂಡ್ ವಿರುದ್ದದ ವಿಶ್ವಕಪ್ ಸೆಮಿಫೈನಲ್ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಸ್ಮರಣೀಯ 50 ನೇ ಏಕದಿನ ಶತಕ ಸಿಡಿಸಿ ಸಂಭ್ರಮಿಸಿದರು. ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಸಮ್ಮುಖದಲ್ಲೇ ಅವರ ಹೆಸರಿನಲ್ಲಿದ್ದ ದಾಖಲೆ ಪತನಗೊಳಿಸಿ ಚಪ್ಪಾಳೆ ಗಿಟ್ಟಿಸಿಕೊಂಡರು.

ತಾಳ್ಮೆಯ ಆಟವಾಡಿದ ಕೊಹ್ಲಿ ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿ ಸಂಭ್ರಮಿಸಿದರು. 49 ಶತಕಗಳನ್ನು ತೆಂಡೂಲ್ಕರ್ ಅವರು ಸಿಡಿಸಿ ಅಗ್ರಗಣ್ಯ ಶತಕಗಳ ಸರದಾರ ಎನಿಸಿಕೊಂಡಿದ್ದರು.

ಶತಕ ಸಿಡಿಸಿ ತೆಂಡೂಲ್ಕರ್ ಅವರನ್ನು ಕಂಡು ಸಂಭ್ರಮಿಸಿದರು. ಪ್ರೇಕ್ಷಕರಾಗಿದ್ದ ಸಚಿನ್ ಐತಿಹಾಸಿಕ ದಾಖಲೆಯನ್ನು ಕಂಡು ಚಪ್ಪಾಳೆ ತಟ್ಟಿ ಸಂಭ್ರಮಿಸಿದರು.ಕೊಹ್ಲಿ 113 ಎಸೆತಗಳಲ್ಲಿ117 ರನ್ ಗಳಿಸಿ ಔಟಾದರು.ಸೌಥಿ ಎಸೆದ ಚೆಂಡನ್ನುಕಾನ್ವೇ ಕೈಗಿತ್ತು ನಿರ್ಗಮಿಸಿದರು.  9 ಬೌಂಡರಿ ಮತ್ತು 2 ಆಕರ್ಷಕ ಸಿಕ್ಸರ್ ಸಿಡಿಸಿದರು.

ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಉತ್ತಮ ಆರಂಭ ಪಡೆಯಿತು. ಆರಂಭದಲ್ಲಿ ಅಬ್ಬರಿಸಿದ ನಾಯಕ ರೋಹಿತ್ ಶರ್ಮ29 ಎಸೆತಗಳಲ್ಲಿ 47 ರನ್ ಗಳಿಸಿ ನಿರ್ಗಮಿಸಿದರು. ಅವರು ತಲಾ 4 ಭರ್ಜರಿ ಬೌಂಡರಿ ಮತ್ತು ಸಿಕ್ಸರ್ ಬಾರಿಸಿದ್ದರು.

ಇನ್ನೊಂದು ಅತ್ಯಮೋಘ ಇನ್ನಿಂಗ್ಸ್ ಆಡಿದ ಶುಭ್ ಮನ್ ಗಿಲ್ 79 ರನ್ ಗಳಿಸಿದ್ದ ವೇಳೆ ಗಾಯಾಳಾಗಿ ನಿವೃತ್ತಿಯಾಗಿದ್ದು ಅಭಿಮಾನಿಗಳು ತೀವ್ರವಾಗಿ ನೊಂದುಕೊಳ್ಳಲು ಕಾರಣವಾಯಿತು. ಶುಭ್‌ಮನ್ ಗಿಲ್ ಕುಸಿದಿದ್ದು,ಅವರಿಗೆ ಆಟ ಮುಂದುವರಿಸಲು ಸಾಧ್ಯವಾಗಲಿಲ್ಲ. ಮುಂಬೈ ಶಾಖ ಅವರ ಬಳಲಿಕೆಗೆ ಕಾರಣ ಎನ್ನಲಾಗಿದೆ. ಗಾಳಿ ಬೀಸುತ್ತಿಲ್ಲ ಮತ್ತು ಮುಂಬೈನಲ್ಲಿ ಬಿರು ಬಿಸಿಲಿದ್ದು 34°C ಗರಿಷ್ಠ ತಾಪಮಾನ ದಾಖಲಾಗಿದೆ.
ಗಿಲ್ ಅತ್ಯಮೋಘ ಆಟವಾಡುತ್ತಿದ್ದರು. 65 ಎಸೆತಗಳಲ್ಲಿ 79 ರನ್ ಗಳಿಸಿದ್ದರು. 8 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್ ಸಿಡಿಸಿದ್ದರು.

50 ಓವರ್ ಗಳಲ್ಲಿ4 ವಿಕೆಟ್ ನಷ್ಟಕ್ಕೆ 397 ರನ್ ಗಳಿಸಿ ಬೃಹತ್ ಗುರಿಯನ್ನು ಕೇನ್ ವಿಲಿಯಮ್ಸನ್ ಪಡೆಯ ಮುಂದಿಟ್ಟಿದೆ.

ಟಾಪ್ ನ್ಯೂಸ್

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

1-sadsdas

World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು

1-qweqwwqe

ICC ವಿಶ್ವಕಪ್‌ ಸಾಧಕರ ತಂಡಕ್ಕೆ ರೋಹಿತ್‌ ನಾಯಕ; ತಂಡ ಹೀಗಿದೆ

1-ww-eqeqwe

World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್‌ ಪ್ಯಾಟ್‌ ಕಮಿನ್ಸ್‌  ಫುಲ್‌ ಖುಷ್‌

1-saddasd

Head line ನಲ್ಲಿ ಮಿಂಚಿದ ಟ್ರ್ಯಾವಿಸ್‌ ಹೆಡ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.