Education: ಒಂದೇ ಹುದ್ದೆಗೆ ಇಬ್ಬರು ಅಧಿಕಾರಿಗಳು!
Team Udayavani, Nov 16, 2023, 11:20 PM IST
ಬಸವಕಲ್ಯಾಣ: ಶಿಕ್ಷಣ ಇಲಾಖೆ ಒಂದೇ ಹುದ್ದೆಗೆ ಇಬ್ಬರು ಅ ಧಿಕಾರಿಗಳನ್ನು ನೇಮಕ ಮಾಡಿದೆ!
ಇಲ್ಲಿಯ ಕ್ಷೇತ್ರ ಶಿಕ್ಷಣಾ ಧಿಕಾರಿ(ಬಿಇಒ)ಆಗಿದ್ದ ಸಿ.ಜಿ. ಹಳ್ಳದ ಅವರು ವರ್ಗಾವಣೆಗೊಂಡ ಬಳಿಕ ಖಾಲಿಯಾಗಿದ್ದ ಹುದ್ದೆಗೆ ದೇಶ್ಮುಖ್ ಶಂಕ್ರೆಪ್ಪ ಹಾಗೂ ಚಂದ್ರಶೇಖರ್ ಗೌಡ ಅವರನ್ನು ನೇಮಿಸಲಾಗಿದೆ. ಇಬ್ಬರೂ ಬುಧವಾರ ಹುದ್ದೆ ಅಲಂಕರಿಸಿ ಕಾರ್ಯಭಾರ ಮುಂದುವರಿಸಿದ್ದಾರೆ.
ಶಂಕ್ರೆಪ್ಪ ಅವರಿಗೆ ಜಿಪಂ ಸಿಇಒ ಹಾಗೂ ಚಂದ್ರಶೇಖರ್ ಗೌಡ ಅವರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿಯ ಆಯುಕ್ತರು ನೇಮಕ ಆದೇಶ ನೀಡಿದ್ದಾರೆ.
ಒಬ್ಬರು ಕಚೇರಿಯಲ್ಲಿ ಕುಳಿತು ಕಡತಗಳನ್ನು ಪರಿಶೀಲಿಸಿದ್ದು, ಮತ್ತೂಬ್ಬರು ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿದ್ದಾರೆ. ಇಬ್ಬರು ಬಿಇಒಗಳನ್ನು ಕಂಡು ಶಿಕ್ಷಕರು ಗೊಂದಲಕ್ಕೆ ಒಳಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.