Tamil Nadu: ಪಾಂಬನ್ ಸೇತುವೆ- ಶೀಘ್ರ ಚಾಲನೆ
Team Udayavani, Nov 16, 2023, 11:51 PM IST
ಚೆನ್ನೈ: ತಮಿಳುನಾಡಿನ ರಾಮೇಶ್ವರದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಪಾಂಬನ್ ರೈಲು ಸೇತುವೆಯ ಕಾಮಗಾರಿ ಶೇ.90ರಷ್ಟು ಪೂರ್ಣಗೊಂಡಿದೆ. ಕೆಲವೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಸೇತುವೆಯನ್ನು ಲೋಕಾ ರ್ಪಣೆ ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಂಬನ್ ದ್ವೀಪದ ರಾಮೇಶ್ವರಂನಿಂದ ಮಂಟಪಂಗೆ ಸಂಪರ್ಕಿಸುವ ಈ ಸೇತುವೆಯನ್ನು ಅಂದಾಜು 535 ಕೋಟಿ ರೂ. ವೆಚ್ಚದಲ್ಲಿ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನಿರ್ಮಿಸುತ್ತಿದೆ. ಹೊಸ ಸೇತುವೆಯಲ್ಲಿ ಎರಡು ರೈಲ್ವೇ ಹಳಿಗಳನ್ನು ನಿರ್ಮಿಸಲಾಗುತ್ತಿದೆ. ಸಂಪೂರ್ಣ ವಿದ್ಯುದೀಕರಣಗೊಳಿಸುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.