BSNL ಶೆಡ್ನಿಂದ 24 ಬ್ಯಾಟರಿಗಳ ಕಳವು: ದೂರು
Team Udayavani, Nov 17, 2023, 1:01 AM IST
ಪಡುಬಿದ್ರಿ: ನಂದಿಕೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ದ್ವಾರದ ಬಳಿ ಇರುವ ಬಿಎಸ್ಎನ್ಎಲ್ ಟವರ್ ಕೆಳಗಡೆಯ ಶೆಡ್ನ ಒಳಗಡೆ ಇರಿಲಾಗಿದ್ದ 24 ಬ್ಯಾಟರಿಗಳನ್ನು ಯಾರೋ ಕಳ್ಳರು ಅ. 21ರಿಂದ ನ. 7ರ ಮಧ್ಯೆ ಬೀಗ ಮುರಿದು ಒಳ ಪ್ರವೇಶಿಸಿ ಕಳವುಗೈದಿದ್ದಾರೆ.
ಈ ಕುರಿತಾಗಿ ಗುತ್ತಿಗೆ ನಿರ್ವಹಣೆ ಮಾಡುತ್ತಿದ್ದ ದಿನೇಶ್ ಸಾಲ್ಯಾನ್ ಪೂಂದಾಡು ಅವರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.