Jammu and Kashmir: ಭದ್ರತಾ ಪಡೆಯ ಗುಂಡಿನ ದಾಳಿಗೆ 3 ಲಷ್ಕರ್ ಭಯೋತ್ಪಾದಕರು ಹತ
Team Udayavani, Nov 17, 2023, 11:28 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಲಷ್ಕರ್ ಭಯೋತ್ಪಾದಕರು ಹತರಾಗಿದ್ದಾರೆ.
ಗುರುವಾರ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ದಾಳಿ ನಡೆದಿದ್ದು ಈ ವೇಳೆ ಭದ್ರತಾ ಪಡೆಯ ಸಿಬಂದಿಗಳು ನಡೆಸಿದ ಪ್ರತಿದಾಳಿಗೆ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ಅಕ್ಟೋಬರ್‌ನಲ್ಲಿ ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರು. ಅವರು ಹಿಜ್ಬುಲ್ ಮುಜಾಹಿದ್ದೀನ್ ಜೊತೆ ಸಂಪರ್ಕ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Kerala ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಶಿಕ್ಷೆಯ ಮೇಲ್ಮನವಿ ವಜಾಗೊಳಿಸಿದ ಯೆಮೆನ್ ಕೋರ್ಟ್
#Encounter has started at Samno, D.H Pora area of #Kulgam district. Police & Security Forces are on the job. Further details shall follow.@JmuKmrPolice
— Kashmir Zone Police (@KashmirPolice) November 16, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.