KEA Exam scam: ಸಿಐಡಿ ಬಂಧನಗಳೆಲ್ಲ ಅಕ್ರಮ ಎಂದ ಅರ್.ಡಿ.ಪಾಟೀಲ
Team Udayavani, Nov 17, 2023, 5:29 PM IST
ಕಲಬುರಗಿ: ಕೆಇಎ ಪರೀಕ್ಷಾ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳು ಮಾಡುತ್ತಿರುವ ಬಂಧನಗಳೆಲ್ಲವೂ ಅಕ್ರಮ. ಅಮಾಯಕರನ್ನು ಒತ್ತಾಯಪೂರ್ವಕ ಒಪ್ಪಿಸಿ ಬಂಧಿಸಲಾಗುತ್ತಿದೆ ಎಂದು ಅಕ್ರಮದ ರೂವಾರಿ ಎನ್ನಲಾಗಿರುವ ಆರ್.ಡಿ.ಪಾಟೀಲ ಅಲಿಯಾಸ್ ರುದ್ರಗೌಡ ಪಾಟೀಲ ಅಸಮಾಧಾನ ಹೊರ ಹಾಕಿದ್ದಾನೆ.
ಸಿಐಡಿ ಕಚೇರಿಯಲ್ಲಿ ಶುಕ್ರವಾರ ಅಪರಾಹ್ನ ವೈದ್ಯಕೀಯ ತಪಾಸಣೆಗಾಗಿ ಜಿಮ್ಸ್ ಗೆ ಹೋಗಿ ಬರುವಾಗ ಮಾಧ್ಯಮಕ್ಕೆ ಮುಖಾಮುಖಿಯಾದಾಗ ಸಿಟ್ಟು, ಅಸಮಾಧಾನ ಹೊರ ಹಾಕಿದ ಆತ, ತನಿಖೆಯ ನೆಪದಲ್ಲಿ ಕೆಲವು ಅಮಾಯಕರನ್ನು ಬಂಧಿಸಲಾಗುತ್ತಿದೆ. ಯಾವನೋ ರುದ್ರಗೌಡ ಎನ್ನುವ ಎಇಯನ್ನು ಬಂಧನ ಮಾಡಿರುವುದು ಕಾನೂನು ಬಾಹಿರ ಎಂದು ಹೇಳಿದ್ದಾರೆ.
ವಿಚಾರಣೆ ನೆಪದಲ್ಲಿ ಬಿಳಿಯ ಹಾಳೆಯ ಮೇಲೆ ಸಹಿ ಪಡೆದು ನೀವು ಅಕ್ರಮದಲ್ಲಿ ಪಾಲ್ಗೊಂಡಿದ್ದೀರಿ ಎಂದು ಒತ್ತಾಯ ಮಾಡಲಾಗುತ್ತಿದೆ ಎಂದು ಹೇಳಿದ್ದಾನೆ.
ಎಲ್ಲ ಬಂಧನಗಳು ಅಕ್ರಮವಾಗಿವೆ. ಹೆದರಿಸಿ ಎಫ್ಐಆರ್ ಗಳನ್ನು ಹಾಕಲಾಗುತ್ತಿದೆ ಎಂದು ಹೇಳಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.