Chikkamagaluru; ಹಾವು ಕಡಿದ ಬಳಿಕ ಆರೋಗ್ಯವಾಗಿದ್ದ ಮಹಿಳೆ 2 ದಿನಗಳ ಬಳಿಕ ಮೃತ್ಯು!
Team Udayavani, Nov 17, 2023, 7:17 PM IST
ಚಿಕ್ಕಮಗಳೂರು : ಹಾವು ಕಡಿದ ಮೇಲೂ 2 ದಿನ ಆರೋಗ್ಯವಾಗಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ತಾಲೂಕಿನ ಅಂಡುವಾನೆ ಗ್ರಾಮದಲ್ಲಿ ನಡೆದಿದೆ.
ಸುಜಾತ (42) ಮೃತ ಮಹಿಳೆ. ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಡಿದಿತ್ತು, ಆ ಬಳಿಕ ಪತಿ ವೆಂಕಟೇಶ್ ಗೌಡ ಅವರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು. ನಾನು ಕ್ಷೇಮವಾಗಿದ್ದೇನೆ ಏನೂ ಆಗಿಲ್ಲ ಎಂದು ಮನೆಗೆ ಮರಳಿದ್ದರು. ಮರುದಿನವೂ ಆಸ್ಪತ್ರೆಗೆ ಹೋಗಿ ಬಿಪಿ, ಶುಗರ್ ಪರೀಕ್ಷೆ ಮಾಡಿಸಿಕೊಂಡಾಗ ಆರೋಗ್ಯವಾಗಿ ಸಾಮಾನ್ಯವಾಗಿದ್ದರು.
ಗುರುವಾರ ರಾತ್ರಿ ಇದ್ದಕ್ಕಿದ್ದಂತೆ ಸುಸ್ತು ಎಂದು ಆಸ್ಪತ್ರೆಗೆ ಹೋಗಿದ್ದು ಸಾವನ್ನಪ್ಪಿದ್ದಾರೆ ಎಂದು ಪತಿ ದೂರು ನೀಡಿದ್ದಾರೆ. ಈ ಸಂಬಂಧ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್ಕೌಂಟರ್ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.