Desi Swara: ಲಂಡನ್‌ನಲ್ಲಿ ಬಸವೇಶ್ವರ ಪ್ರತಿಮೆಗೆ ಗೌರವ
ಪ್ರತಿಯೊಬ್ಬ ಕನ್ನಡಿಗರಿಗೂ ಹೆಮ್ಮೆಯ ಸಂಗತಿ
Team Udayavani, Nov 18, 2023, 2:25 PM IST
ಲ್ಯಾಂಬೆತ್:ವಿದೇಶ ಪ್ರವಾಸದಲ್ಲಿದ್ದ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಅಧ್ಯಕ್ಷರಾದ ಬಸವರಾಜ ಹೊರಟ್ಟಿಯವರು ಲಂಡನ್‌ನಲ್ಲಿ ಸ್ಥಾಪಿಸಲಾಗಿರುವ ಬಸವೇಶ್ವರ ಪ್ರತಿಮೆಗೆ ಇತ್ತೀಚೆಗೆ ಭೇಟಿ ನೀಡಿ ಗೌರವ ಸಮರ್ಪಿಸಿದರು.
ಲಂಡನ್‌ನ ಲ್ಯಾಂಬೆತ್ ಬರೋನ ಡಾ| ನೀರಜ್ ಪಾಟೀಲ್ ಅವರು ಸ್ವಾಗತಿಸಿದರು. ಖಾದರ್ ಅವರು ಪ್ರತಿಮೆ ವಿಭೂತಿ ಹಚ್ಚಿ ಗೌರವ ಸಲ್ಲಿಸಿದರು.
ಲ್ಯಾಂಬೆತ್‌ನ ಬಸವೇಶ್ವರ ಫೌಂಡೇಶನ್‌ನ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಬ್ರಿಟಿಷ್ ಭಾರತೀಯರ ಹಾಗೂ ಕನ್ನಡ ಸಂಘದ ಸದಸ್ಯರು, ಇಂಡಿಯನ್ ಒವರ್‌ಸೀಸ್ ಕಾಂಗ್ರೆಸ್‌ನ ಅಜಿತ್ ಮುತ್ಯಾಯಿಲ್ ಉಪಸ್ಥಿತರಿದ್ದರು.
ಬ್ರಿಟಿಶ್ ಪಾರ್ಲಿಮೆಂಟ್‌ನ ಎದುರುಗಡೆ ಕನ್ನಡದ ಹಿರಿಮೆ ಬಸವೇಶ್ವರರ ಪ್ರತಿಮೆಯನ್ನು ನೋಡುವುದು ಪ್ರತಿಯೊಬ್ಬ ಕನ್ನಡಿಗರಿಗೂ ಹೆಮ್ಮೆಯ ಸಂಗತಿ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desiswara: ನ್ಯೂಯಾರ್ಕ್ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ
Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…
Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ
Kannada Alphanbets: “ಕ’ ಕಾರದಲ್ಲಿನ ವಿಶೇಷ: ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ
ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ
MUST WATCH
ಹೊಸ ಸೇರ್ಪಡೆ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.