Crime: ರೇಗಿಸಿದ್ದಕ್ಕೆ ಸ್ನೇಹಿತನ ಕೊಂದಿದ್ದ ಇಬ್ಬರ ಸೆರೆ


Team Udayavani, Nov 19, 2023, 11:00 AM IST

Crime: ರೇಗಿಸಿದ್ದಕ್ಕೆ ಸ್ನೇಹಿತನ ಕೊಂದಿದ್ದ ಇಬ್ಬರ ಸೆರೆ

ಬೆಂಗಳೂರು: ಹಳೇ ದ್ವೇಷ ಹಾಗೂ ಸಣ್ಣ ವಿಚಾರಗಳಿಗೆ ಬೇಕಂತಲೇ ಅಪಹಾಸ್ಯ ಮಾಡು ತ್ತಿದ್ದ ಸ್ನೇಹಿತನನ್ನು ಸಿಮೆಂಟ್‌ ಇಟ್ಟಿಗೆ ಎತ್ತಿಹಾಕಿ ಹತ್ಯೆಗೈದಿದ್ದ ಇಬ್ಬರು ಆರೋಪಿಗಳನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜಾರ್ಖಂಡ್‌ ಮೂಲದ ಜಗದೇವ್‌ (28) ಮತ್ತು ಚಂದನ್‌ ಕುಮಾರ್‌ (30) ಬಂಧಿ ತರು.  ನ.16ರಂದು ಲಕ್ಷ್ಮಣ್‌ ಮಾಂಜಿ (22) ಎಂಬಾತನನ್ನು ಆರೋಪಿಗಳು ಸಿಮೆಂಟ್‌ ಇಟ್ಟಿಗೆ ಎತ್ತಿಹಾಕಿ ಹತ್ಯೆಗೈದು ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.

ಕೊಲೆಯಾದ ಲಕ್ಷ್ಮಣ್‌ ಮಾಂಜಿ ಮತ್ತು ಆರೋಪಿಗಳು ಜಾರ್ಖಂಡ್‌ನ‌ ಒಂದೇ ಊರಿನವರಾಗಿದ್ದಾರೆ. ಬೈರತಿ ಸಮೀಪ ನಿರ್ಮಾಣ ಹಂತದ ಕಟ್ಟಡದಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ಶೆಡ್‌ನ‌ಲ್ಲಿ ವಾಸವಾಗಿದ್ದರು. ಈ ಮಧ್ಯೆ ಲಕ್ಷ್ಮಣ್‌ ಮತ್ತು ಆರೋಪಿಗಳ ನಡುವೆ ಜಾರ್ಖಂಡ್‌ನ‌ ಸ್ವಂತ ಊರಿನಲ್ಲಿ ವೈಯಕ್ತಿಕ ವಿಚಾರಕ್ಕೆ ಗಲಾಟೆಯಾಗಿತ್ತು. ಅಂದಿನಿಂದ ಲಕ್ಷ್ಮಣ್‌ ಮೇಲೆ ದ್ವೇಷ ಸಾಧಿಸುತ್ತಿದ್ದರು.

ಇನ್ನು ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಾಗಲೂ ಸಣ್ಣ-ಪುಟ್ಟ ವಿಚಾರಕ್ಕೆ ಬೇಕಂತಲೇ ಆರೋಪಿಗಳಿಗೆ ಲಕ್ಷ್ಮಣ್‌ ರೇಗಿಸುತ್ತಿದ್ದ. ಅದರಿಂದ ಮೂವರ ನಡುವೆ ಜಗಳ ನಡೆಯುತ್ತಿತ್ತು. ನ.16ರಂದು ರಾತ್ರಿ ಮೂವರು ಒಟ್ಟಿಗೆ ಮದ್ಯ ಸೇವಿಸಿದ್ದಾರೆ. ಆಗಲೂ ಲಕ್ಷ್ಮ ಣ್‌, ಆರೋಪಿಗಳಿಗೆ ಉದ್ದೇಶ ಪೂರ್ವಕ ವಾಗಿಯೇ ಕಿಚಾಯಿಸಿದ್ದಾನೆ. ಅದರಿಂದ ಆಕ್ರೋಶಗೊಂಡ ಆರೋಪಿಗಳು, ಲಕ್ಷ್ಮಣ್‌ನ ತಲೆ ಮೇಲೆ ಸಿಮೆಂಟ್‌ ಇಟ್ಟಿಗೆ ಎತ್ತಿ ಹಾಕಿ ಹತ್ಯೆಗೈದು, ನಿರ್ಜನ ಪ್ರದೇಶದಲ್ಲಿ ಮೃತದೇಹ ಎಸೆದು ಜಾರ್ಖಂಡ್‌ಗೆ ಪರಾರಿ ಯಾಗಲು ಸಿದ್ಧತೆ ನಡೆಸಿದ್ದರು. ನಿರ್ಜನ ಪ್ರದೇಶದಲ್ಲಿ ಅಪರಿಚಿತ ಮೃತದೇಹ ಪತ್ತೆ ಯಾದ ಹಿನ್ನೆಲೆಯಲ್ಲಿ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಇನ್‌ಸ್ಪೆಕ್ಟರ್‌ ಅಶ್ವತ್ಥ ನಾರಾಯಣ ಸ್ವಾಮಿ ಮತ್ತು ತಂಡ, ಮೃತದೇಹ ಗುರುತು ಪತ್ತೆ ಹಚ್ಚಿದ್ದರು. ಬಳಿಕ ಸ್ಥಳೀಯರ ಮಾಹಿತಿ ಮೇರೆಗೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.