Government office: ಶಿಥಿಲ ಕಟ್ಟಡದಲ್ಲಿ ಸರ್ಕಾರಿ ಕಚೇರಿ: ಆತಂಕ

Team Udayavani, Nov 19, 2023, 4:22 PM IST

Government office: ಶಿಥಿಲ ಕಟ್ಟಡದಲ್ಲಿ ಸರ್ಕಾರಿ ಕಚೇರಿ: ಆತಂಕ

ದೇವನಹಳ್ಳಿ: ಸರ್ಕಾರ ಕಚೇರಿಗಳ ಕಟ್ಟಡ ನಿರ್ಮಾಣಕ್ಕೆ ಕೋಟ್ಯಂತರ ರೂ.,ವ್ಯಯ ಮಾಡುತ್ತಿದ್ದರೂ ಇಂದಿಗೂ ದೇವನಹಳ್ಳಿ ಪಟ್ಟಣದ ತಾಲೂಕು ಕಚೇರಿ ಪಕ್ಕದ ಕಸಬಾ ಹೋಬಳಿ ರಾಜಸ್ವ ನಿರೀಕ್ಷಕರ ಕಚೇರಿ ಶಿಥಿಲಾವಸ್ಥೆಗೆ ತಲುಪಿದೆ. ಇದರಿಂದ ಅಧಿಕಾರಿಗಳು ನಿತ್ಯ ಜೀವ ಕೈಯಲ್ಲಿ ಹಿಡಿದು ಕೆಲಸ ಮಾಡುವ ಪರಿಸ್ಥಿತಿಯಿದೆ.

ಲೋಕೋಪಯೋಗಿ ಇಲಾಖೆ ವಸತಿ ಗೃಹವನ್ನು 1976ರಲ್ಲಿ ನಿರ್ಮಿಸಿದ್ದು ಬಾಡಿಗೆ ಪಡೆದು ನಿರ್ವಹಿಸಲಾಗುತ್ತಿದೆ. ಕಸಬಾ ಹೋಬಳಿ ರಾಜಸ್ವ ನಿರೀಕ್ಷಕರ ಕಚೇರಿಯೂ ಬಹಳ ಹಳೆಯದಾಗಿದ್ದು. ಶಿಥಿಲಾವಸ್ಥೆಗೆ ತಲುಪಿದೆ.

ನಿತ್ಯವೂ ಆತಂಕದಲ್ಲಿ ಅಧಿಕಾರಿಗಳು: ಮಳೆ ಬಂದರೆ ಕಟ್ಟಡದ ಮೇಲ್ಚಾವಣಿಯ ಸಿಮೆಂಟ್‌ ಕಿತ್ತು ಬೀಳುತ್ತಿದ್ದು ಅಧಿಕಾರಿಗಳಲ್ಲಿ ಹೆಚ್ಚು ಆತಂಕವನ್ನುಂಟು ಮಾಡಿದೆ. ಕಟ್ಟಡದ ಗೋಡೆಗಳ ಮೇಲೆ ಗಿಡ-ಗಂಟಿಗಳು ಬೆಳೆದಿವೆ. ಕಚೇರಿ ಕೆಲಸಗಳಿಗೆ ಬರುವ ಸಾರ್ವಜನಿಕರು ಭಯ ಗೊಳ್ಳುತ್ತಿದ್ದಾರೆ. ಆತಂಕದಲ್ಲೇ ಪ್ರವೇಶಿಸುವ ಸ್ಥಿತಿಯಿದೆ. ಕಸಬಾ ಹೋಬಳಿಯ ಒಂದು ಮತ್ತು ಎರಡು ರಾಜಸ್ವ ನಿರೀಕ್ಷಕರ ಕಚೇರಿ ಕಾರ್ಯ ನಿರ್ವಹಿಸುತ್ತಿದೆ. ಕಸಬಾ ಹೋಬಳಿ ರಾಜಸ್ವ ನಿರೀಕ್ಷಕ ಕಚೇರಿ 1-2ನೇ ರಾಜಸ್ವ ನಿರೀಕ್ಷಕರ ಕಚೇರಿ ಒಂದೇ ಜಾಗದಲ್ಲಿದೆ.

ಅಭಿವೃದ್ಧಿಗೊಳಿಸಿ: ಮಿನಿ ವಿಧಾನಸೌಧ ಪಕ್ಕದಲ್ಲಿ ಇದ್ದು ಅತಿ ಹೆಚ್ಚು ಜನ ರಾಜಸ್ವ ನಿರೀಕ್ಷಕರ ಕಚೇರಿಗೆ ಬಂದು ಹೋಗುತ್ತಾರೆ. ಲೋಕೋಪಯೋಗಿ ಇಲಾಖೆ ವಸತಿ ಗೃಹವಾಗಿರುವುದರಿಂದ ಇಲಾಖೆ ಹೊಸ ವಸತಿ ಗೃಹ ಅಭಿವೃದ್ಧಿಗೊಳಿಸಲು ನಾಗರಿಕರು ಆಗ್ರಹಿಸಿದ್ದಾರೆ.

ಲೋಕೋಪಯೋಗಿ ಇಲಾಖೆಯ ಕಟ್ಟಡ ಶಿಥಿಲವಾಗಿದ್ದು ಸರ್ಕಾರದಿಂದ ಅನುದಾನ ಲಭ್ಯವಾದರೆ ಕಾಮಗಾರಿ ಮಾಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ● ರವೀಂದ್ರಸಿಂಗ್‌, ಕಾರ್ಯ ಪಾಲಕ ಸಹಾಯಕ ಅಭಿಯಂತರ ಲೋಕೋಪಯೋಗಿ ಇಲಾಖೆ

ಕಸಬಾ ಹೋಬಳಿಯ ರಾಜಸ್ವ ನಿರೀಕ್ಷಕರ ಕಚೇರಿ ಪರಿಶೀಲಿಸಿ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು. ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಬಣ್ಣ ಸುಣ್ಣ ಮತ್ತು ಶಿಥಿಲವಾಗಿರುವ ಕಡೆ ಕಾಮಗಾರಿ ಮಾಡಿಸಲು ಸೂಚಿಸಲಾಗಿದೆ. ● ಶಿವರಾಜ್‌ ತಹಶೀಲ್ದಾರ್‌

ಕಸಬಾ ಹೋಬಳಿಯ ರಾಜಸ್ವ ನಿರೀಕ್ಷಕರ ಕಚೇರಿಗೆ ಹೊಸ ಕಟ್ಟಡ ನಿರ್ಮಾಣವಾಗಬೇಕು. ಶಿಥಿಲಾವಸ್ಥೆಯಲ್ಲಿ ಇರುವ ಕಟ್ಟಡದಲ್ಲೇ ಅಧಿಕಾರಿಗಳು ಭಯದಿಂದ ನಿತ್ಯ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಪಾಯ ಸಂಭವಿಸುವ ಮುನ್ನ ಸರ್ಕಾರ, ಅಧಿಕಾರಿಗಳು ಎಚ್ಚೆತ್ತು ಕಚೇರಿ ಬದಲಾಯಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು. ● ರವಿಕುಮಾರ್‌, ನಾಗರಿಕ

– ಎಸ್‌.ಮಹೇಶ್‌

ಟಾಪ್ ನ್ಯೂಸ್

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.