Belthangady ವಿಷ ಸೇವಿಸಿದ್ದ ವ್ಯಕ್ತಿ ಸಾವು
Team Udayavani, Nov 19, 2023, 11:09 PM IST
ಬೆಳ್ತಂಗಡಿ: ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ (45) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 16ರಂದು ನಡೆದಿದೆ.
ಅಂದು ಬೆಳಗ್ಗೆ ವಿಶ್ವನಾಥರು ತನ್ನ ಕುಡಿತದ ಚಟದಿಂದ ಅಥವಾ ಇನ್ನಾವುದೋ ವೈಯಕ್ತಿಕ ಕಾರಣಗಳಿಂದ ಬೇಸತ್ತು ತನ್ನ ವಾಸದ ಮನೆಯಾದ ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ಎಂಬಲ್ಲಿ ಕಳೆನಾಶಕ ವಿಷವನ್ನು ಸೇವಿಸಿ ಅಸ್ವಸ್ಥಗೊಂಡವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಸಹೋದರ ಶಶಿಧರ ಅವರು ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.