Yellapur: ನೇಣು ಬಿಗಿದ ಸ್ಥಿತಿಯಲ್ಲಿ ವನಪಾಲಕನ ಶವ ಪತ್ತೆ

Team Udayavani, Nov 19, 2023, 11:25 PM IST

death

ಯಲ್ಲಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ವನಪಾಲಕನ ಶವವೊಂದು ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ರವಿವಾರ ದೊರೆತಿದೆ.

ಇಡಗುಂದಿ ವಲಯದ ವನಪಾಲಕ ಕೇಶವ ಓಮಯ್ಯ ಮೇಸ್ತ (36) ದೊರೆತ ಶವವಾಗಿದ್ದು ಇವರು ರವಿವಾರ ಬೆಳಗ್ಗೆ ಮನೆಯಿಂದ ಹೋದವರು ಮಧ್ಯಾಹ್ನ ಮನೆಗೆ ಬಾರದಾಗ ಹುಡುಕಾಡಿದಾಗ ಇಡಗುಂದಿ ಸಮೀಪದ ಮುಂಡಗೆಜಡ್ಡಿ ಅರಣ್ಯದಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಶವ ದೊರೆತಿದೆ.

ನೇಣಿನ ಸ್ಥಿತಿ ನೋಡಿದರೆ ಇದು ಮೇಲ್ನೋಟಕ್ಕೆ ಕೊಲೆ ಅನಿಸಿದೆ.ಅತ್ಯಂತ ಸಣ್ಣ ಬಳ್ಳಿ ಈತನ ಕೊರಳಲ್ಲಿ ಕಂಡುಬಂದಿದ್ದು ಯಾರೋ ಅರಣ್ಯಗಳ್ಳ‌ ದುಷ್ಕರ್ಮಿಗಳು ಯಾವುದೋ ಕಾರಣಕ್ಕೆ ಇವರನ್ನು ಕೊಂದು ನೇತು ಹಾಕಿರಬಹುದೆಂದು ತರ್ಕಿಸಲಾಗುತ್ತಿದೆ. ಈ ಪ್ರದೇಶದಲ್ಲಿ ಮರಗಳ ಕಳ್ಳ ಸಾಗಾಣಿಕೆ ಯಾಗುತ್ತಿತ್ತೆಂಬ ಗುಮಾನಿಯೂ ಇದೆ.ಎರಡು ವರ್ಷದ ಹಿಂದೆ ಈ ವಲಯದಲ್ಲಿ ವಾಚಮನ್ ನೊಬ್ಬರ ದಾರುಣ ಹತ್ಯೆಯೂ ಆಗಿತ್ತೆಂಬುದು ಉಲ್ಲೇಖನೀಯ.

ಈ ಸಾವಿನ ಬಗ್ಗೆ ದೂರು ನೀಡಿದ ಸಹೋದರ ಉದಯ ಮೇಸ್ತ, ಸಾವಿನ ಬಗ್ಗೆ ಸಂಶಯವಿದೆ. ಸಾವಿನ ಕುರಿತಾಗಿ ಸರಿಯಾದ ತನಿಖೆಯಾಗಬೇಕೆಂದು ಪೋಲಿಸ್ ದೂರಿನಲ್ಲಿ ತಿಳಿಸಿದ್ದಾರೆ.ಏನಿದ್ದರೂ ಪೋಲಿಸರ ತನಿಖೆಯಿಂದ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಸತ್ಯ ಹೊರಬೀಳಬೇಕಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.