Daily Horoscope: ಹೆಜ್ಜೆ ಹೆಜ್ಜೆಗೂ ಪರೀಕ್ಷೆ, ಸಾಧಕರಿಗೆ ಒಳ್ಳೆಯ ಪಾಠ


Team Udayavani, Nov 20, 2023, 7:29 AM IST

1-monday

ಮೇಷ: ಭಗವಂತನ ಸಂಕಲ್ಪ ಬೇರೆಯೇ ಇರುತ್ತದೆ ಎಂಬುದು ಯಾವಾಗಲೂ ನೆನಪಿನಲ್ಲಿರಲಿ.ಉದ್ಯೋಗ ಸ್ಥಾನದಲ್ಲಿ ತಾತ್ಕಾಲಿಕ ಅಡಚಣೆ. ಸ್ವಂತ ಉದ್ಯಮದಲ್ಲಿ ಮಧ್ಯಮ ಲಾಭ. ಲೇವಾದೇವಿ ವ್ಯವಹಾರದಲ್ಲಿ ಹಿನ್ನಡೆ. ಅಪರೂಪದ ನೆಂಟರ ಆಗಮನ. ಆಧ್ಯಾತ್ಮದ ಕಡೆಗೆ ಒಲವು.

ವೃಷಭ: ಕೆಲವೊಮ್ಮೆ ಬಯಸಿ¨ªೆಲ್ಲ ಕೈಗೂಡುತ್ತವೆ! ಉದ್ಯೋಗದಲ್ಲಿ ಅನಿರೀಕ್ಷಿತ ಪದೋನ್ನತಿ. ಸರಕಾರಿ ಅಧಿಕಾರಿಗಳಿಗೆ ಬಯಸಿದ ಸ್ಥಳಕ್ಕೆ ವರ್ಗಾವಣೆ. ಸ್ವಂತ ಉದ್ಯಮದ ಉತ್ಪನ್ನಗಳಿಗೆ ದಿಢೀರ್‌ ಬೇಡಿಕೆ ವೃದ್ಧಿ. ಉದ್ಯೋಗಾಸಕ್ತರಿಗೆ ನೌಕರಿ ಪ್ರಾಪ್ತಿ. ಕೃಷ್ಯುತ್ಪಾದನೆ ಮಾರಾಟದಿಂದ ಉತ್ತಮ ಲಾಭ.

ಮಿಥುನ: ಹೆಜ್ಜೆ ಹೆಜ್ಜೆಗೂ ಪರೀಕ್ಷೆ, ಸಾಧಕರಿಗೆ ಒಳ್ಳೆಯ ಪಾಠ. ಉದ್ಯೋಗ ಸ್ಥಾನದಲ್ಲಿ ಜವಾಬ್ದಾರಿ ಬದಲಾವಣೆ. ಹೊಸ ಸಹೋದ್ಯೋಗಿಗಳಿಗೆ ಮಾರ್ಗದರ್ಶನದ ಹೊಣೆಗಾರಿಕೆ. ಸ್ವಂತ ಉದ್ಯಮದಲ್ಲಿ ಪೈಪೋಟಿ. ಪಿತ್ರಾರ್ಜಿತ ಆಸ್ತಿಯನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಮುನ್ನಡೆ.

ಕರ್ಕಾಟಕ: ನೊಂದವರು ಆಡುವ ಚುಚ್ಚುಮಾತು ಗಳಿಂದ ಬೇಸರಗೊಳ್ಳದಿರಿ. ಉದ್ಯೋಗ ಸ್ಥಾನದಲ್ಲಿ ಎಡೆಬಿಡದ ಪ್ರಯತ್ನದಿಂದ ಒಳ್ಳೆಯ ಹೆಸರು. ಸ್ವಂತ ಉದ್ಯಮ ವನ್ನು ದೀರ್ಘ‌ಕಾಲದಿಂದ ಕಾಡುತ್ತಿದ್ದ ಸಮಸ್ಯೆ ನಿವಾರಣೆ. ಸರಕಾರಿ ಅಧಿಕಾರಿಗಳಿಂದ ಸ್ಥಳಕ್ಕೆ ಭೇಟಿ.

ಸಿಂಹ: ಅಲ್ಲಲ್ಲಿ ನಿಂತು ಹಿಂದೆ ತಿರುಗಿ ನೋಡುತ್ತಾ ಮುಂದುವರಿಯುವ ಸಿಂಹದ ನಡೆಯೇ ನಿಮ್ಮದು. ಉದ್ಯೋಗ ಸ್ಥಾನದಲ್ಲಿ ಹೊಸಹೊಸ ಪ್ರಯೋಗಗಳು. ಸ್ವಂತ ಉದ್ಯಮ ನಾಗಾಲೋಟದಲ್ಲಿ ಸಾಗುವ ಸೂಚನೆ. ಉತ್ಪನ್ನಗಳಿಗೆ ಹೊರಗಿನ ರಾಜ್ಯಗಳಿಂದ ಮತ್ತು ವಿದೇಶಗಳಿಂದಲೂ ಬೇಡಿಕೆ.

ಕನ್ಯಾ: ಒಬ್ಬೊಬ್ಬರಿಗೆ ಒಂದೊಂದು ದಿನ ಒಂದೊಂದು ಬಗೆಯ ಅನುಭವ ಸಹಜ. ಖಾಸಗಿ ರಂಗದ ಉದ್ಯೋಗಿಗಳಿಗೆ ನಿರಾಳ ವಾತಾವರಣ. ಎಲೆಕ್ಟ್ರಾನಿಕ್ಸ್‌ ಉದ್ಯಮಗಳಿಗೆ ಅಧಿಕ ಬೇಡಿಕೆ. ವಯಸ್ಸು ಮೀರುವ ಭೀತಿಯಲ್ಲಿರುವ ಅವಿವಾಹಿತರಿಗೆ ವಿವಾಹ ಯೋಗ.

ತುಲಾ: ಅದೃಷ್ಟದ ಆಟದಲ್ಲಿ ಗೆಲ್ಲುವ ಆನಂದದ ಅನುಭವ. ಮನಸ್ಸನ್ನು ಗಟ್ಟಿಗೊಳಿಸುವ ಪ್ರಯತ್ನದಲ್ಲಿ ಯಶಸ್ಸು. ಬಾಲ್ಯದ ಒಡನಾಡಿಗಳ ಅಕಸ್ಮಾತ್‌ ಮಿಲನ. ಉದ್ಯೋಗ ಸ್ಥಾನಕ್ಕೆ ಸಂಸ್ಥೆಯ ಪ್ರಮುಖರ ಭೇಟಿ. ಮನೆಗೆ ಬಂದ ನೆಂಟರ ಜತೆಯಲ್ಲಿ ಹತ್ತಿರದ ದೇವಾಲಯಕ್ಕೆ ಸಂದರ್ಶನ.

ವೃಶ್ಚಿಕ: ಏರುಪೇರುಗಳು ಬದುಕಿನ ಸಹಜ ನಡೆಗಳು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಉದ್ಯೋಗ ಸ್ಥಾನದಲ್ಲಿ ಸಣ್ಣ ಹಿನ್ನಡೆ. ಸ್ವಂತ ಉದ್ಯಮ ಮಂದಗತಿಯಲ್ಲಿ ಪ್ರಗತಿ. ಉತ್ಪನ್ನಗಳಿಗೆ ಬೇಡಿಕೆ ಯಥಾಸ್ಥಿತಿ. ಹಳೆಯ ಪರಿಚಿತರ ಅಕಸ್ಮಾತ್‌ ಭೇಟಿ. ಅತಿಥಿ ಸತ್ಕಾರಕ್ಕಾಗಿ ಧನವ್ಯಯ. ಹಿರಿಯರ ಆರೋಗ್ಯ ಸುಧಾರಣೆ.

ಧನು: ಸಂತೋಷ ಎಂಬುದು ಎರಡು ನೋವುಗಳ ನಡುವಿನ ಸಮಯ ಎನ್ನುವ ಮಾತು ಸ್ಮರಣೆಯಲ್ಲಿರಲಿ. ಉದ್ಯೋಗದಲ್ಲಿ ಪ್ರತಿಭೆ, ಅನುಭವಗಳಿಗೆ ಯಥೋಚಿತ ಮನ್ನಣೆ. ಸಣ್ಣ ಪ್ರಮಾಣದ ಗೃಹೋದ್ಯಮ ಕೈಗೊಳ್ಳಲು ಸಿದ್ಧತೆ. ಸ್ವಂತ ಮನೆ ಹೊಂದುವ ಹಂಬಲ ಈಡೇರುವ ಸೂಚನೆ.

ಮಕರ: ವಿರಾಮ ಕಳೆದು ಹೊಸ ಹುರುಪಿನೊಂದಿಗೆ ಸಪ್ತಾಹ ಆರಂಭ. ಉದ್ಯೋಗ ಸ್ಥಾನದಲ್ಲಿ ಹೊಸ ಜವಾಬ್ದಾರಿಗಳ ಹಂಚಿಕೆ. ಸ್ವಂತ ಉದ್ಯಮಕ್ಕೆ ಹೊಸ ನೌಕರರ ಸೇರ್ಪಡೆ. ಸಹೋದ್ಯಮದ ಸಂಸ್ಥೆಯ ಉನ್ನತ ಅಧಿಕಾರಿಯ ಆಗಮನ. ದೇವತಾರಾಧನೆಗೆ ಸಮಯ ಹೊಂದಿಸಿಕೊಳ್ಳುವ ಪ್ರಯತ್ನ.

ಕುಂಭ: ಸಂಚಿತ ಪುಣ್ಯದ ವೃದ್ಧಿಗಾಗಿ ಸತ್ಕರ್ಮಗಳಲ್ಲಿ ಆಸಕ್ತಿ. ಉದ್ಯೋಗದಲ್ಲಿ ಹೆಚ್ಚುವರಿ ಹೊಣೆಗಾರಿಕೆ ನಿರ್ವಹಣೆಯಲ್ಲಿ ಯಶಸ್ಸು. ಸ್ವಂತ ಉದ್ಯಮದ ಉತ್ಪನ್ನಗಳ ವಿತರಣೆ ಜಾಲ ವೃದ್ಧಿ. ಮುದ್ರಣ ಸಾಮಗ್ರಿಗಳು, ಸ್ಟೇಶನರಿ, ಶೋಕಿ ಸಾಮಗ್ರಿಗಳ ವಿತರಣೆಗಾರರಿಗೆ ಬಿಡುವು ಇಲ್ಲದಷ್ಟು ಬೇಡಿಕೆ.

ಮೀನ: ಆರಂಭದ ದಿನದÇÉೇ ಕೆಲಸದ ಹೊರೆಯನ್ನು ಕಂಡು ವಿಚಲಿತ ರಾಗದಿರಿ. ಸಹೋದ್ಯೋಗಿಗಳಿಂದ ಸರ್ವವಿಧದ ನೆರವು. ಸರಕಾರಿ ಇಲಾಖೆ ಗಳವರಿಂದ ಅನುಕೂಲಕರ ಸ್ಪಂದನ. ಜನಸೇವಾ ಕಾರ್ಯಗಳು ನಿರಾತಂಕವಾಗಿ ಮುಂದುವರಿಕೆ. ಸೋದರ ಸಂಬಂಧಿಗೆ ವ್ಯವಹಾರ ಸುಧಾರಣೆಯಲ್ಲಿ ಮಾರ್ಗದರ್ಶನ. ತಾಯಿ ಮತ್ತು ಮನೆಮಂದಿಯೆಲ್ಲರ ಆರೋಗ್ಯ ಉತ್ತಮ. ಮಕ್ಕಳ ಕಲಿಕೆ ಆಸಕ್ತಿ ವೃದ್ಧಿ.

ಟಾಪ್ ನ್ಯೂಸ್

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.