World Cup ಫೈನಲ್‌ನಲ್ಲಿ ಭಾರತಕ್ಕೆ ಸೋಲು; ಟಿವಿ ಮುಂದೆ ಕುಸಿದು ಬಿದ್ದು ಅಭಿಮಾನಿ ಮೃತ್ಯು

Team Udayavani, Nov 20, 2023, 4:46 PM IST

World Cup ಫೈನಲ್‌ನಲ್ಲಿ ಭಾರತಕ್ಕೆ ಸೋಲು; ಟಿವಿ ಮುಂದೆ ಕುಸಿದು ಬಿದ್ದು ಅಭಿಮಾನಿ ಮೃತ್ಯು

ಹೈದರಾಬಾದ್: ಟೀಮ್‌ ಇಂಡಿಯಾ ವಿಶ್ವಕಪ್‌ ಟ್ರೋಫಿ ಗೆಲ್ಲುವ ಕನಸನ್ನು ಆಸೀಸ್‌ ಭಗ್ನಗೊಳಿಸಿದೆ. ಟೂರ್ನಿ ಇಡೀ ಉತ್ತಮ ಪ್ರದರ್ಶನ ನೀಡಿ ಟೇಬಲ್‌ ಟಾಪರ್‌ ಆಗಿದ್ದ ರೋಹಿತ್‌ ಪಡೆ ಫೈನಲ್‌ ಹಂತದಲ್ಲಿ ಸೋತು ಟ್ರೋಫಿ ಎತ್ತುವ ಕನಸನ್ನು ಕೈಚೆಲ್ಲಿದೆ.

ಕೋಟ್ಯಂತರ ಕ್ರಿಕೆಟ್‌ ಅಭಿಮಾನಿಗಳು ಭಾರತದ ಸೋಲಿನಿಂದ ಹತಾಶರಾಗಿದ್ದು, ಅಭಿಮಾನಿಗಳ ಕನಸು ನುಚ್ಚುನೂರಾಗಿದೆ. ಆದರೆ ಸೋಲಿನ ಹತಾಶೆಯಲ್ಲಿ ಅಭಿಮಾನಿಯೊಬ್ಬನ ಪ್ರಾಣ ಹೋಗಿರುವ ಘಟನೆ ತಿರುಪತಿಯಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಜ್ಯೋತಿಶ್ ಕುಮಾರ್ ಯಾದವ್ (35) ದೀಪಾವಳಿ ರಜೆಯ ಪ್ರಯುಕ್ತ ತನ್ನ ಊರಾದ ತಿರುಪತಿಗೆ ಬಂದಿದ್ದರು. ಕ್ರಿಕೆಟ್‌ ಅಭಿಮಾನಿಯಾಗಿದ್ದ ಜ್ಯೋತಿಶ್‌ ಭಾನುವಾರ(ನ.19 ರಂದು) ಭಾರತ – ಆಸೀಸ್‌ನ ಡುವಿನ ವಿಶ್ವಕಪ್‌ ಫೈನಲ್‌ ಪಂದ್ಯವನು ವೀಕ್ಷಣೆ ಮಾಡುತ್ತಿದ್ದರು.

ಇತ್ತ ಗೆಲುವಿನ ನಿರೀಕ್ಷೆಯಲ್ಲಿದ್ದ ಪಂದ್ಯದಲ್ಲಿ ಭಾರತ ಸೋಲಿನ ಹಂತಕ್ಕೆ ಬಂದಾಗ, ಟಿವಿ ನೋಡುತ್ತಿದ್ದ ಜ್ಯೋತಿಶ್‌ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಹತ್ತಿರದ ತಿರುಪತಿಯ ಶ್ರೀ ವೆಂಕಟೇಶ್ವರ ರಾಮನಾರಾಯಣ್ ರುಯಿಯಾ ಸರ್ಕಾರಿ ಜನರಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅವರು ಹೃದಯಾಘಾತವಾಗಿ ಆದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.