On Camera: ಹಾಡಹಗಲೇ ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ವಿದ್ಯಾರ್ಥಿನಿ ಅಪಹರಣ
Team Udayavani, Nov 20, 2023, 4:41 PM IST
ಗ್ವಾಲಿಯರ್: ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ವಿದ್ಯಾರ್ಥಿನಿಯನ್ನು ಹಾಡಹಗಲೇ ಅಪಹರಿಸಿಕೊಂಡು ಹೋಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಸೋಮವಾರ (ನವೆಂಬರ್ 20) ನಡೆದಿದೆ.
ಇದನ್ನೂ ಓದಿ:Telangana: ನಿರ್ಮಾಣ ಹಂತದಲ್ಲಿದ್ದ ಕ್ರೀಡಾಂಗಣ ಕುಸಿದು 3 ಮಂದಿ ಮೃತ್ಯು, ಹಲವರಿಗೆ ಗಾಯ
ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕ್ ನಲ್ಲಿ ಆಗಮಿಸಿದ್ದ ಇಬ್ಬರು ಆರೋಪಿಗಳು ಹೇಗೆ ವಿದ್ಯಾರ್ಥಿನಿಯನ್ನು ಬಲವಂತವಾಗಿ ಎಳೆದೊಯ್ದಿದ್ದಾರೆ ಎಂಬುದು ವಿಡಿಯೋದಲ್ಲಿ ದಾಖಲಾಗಿದೆ ಎಂದು ವರದಿ ವಿವರಿಸಿದೆ.
ಒಬ್ಬಾತ ಹೆಲ್ಮೆಟ್ ಧರಿಸಿದ್ದು, ಮತ್ತೊಬ್ಬ ಆರೋಪಿ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡಿರುವುದು ಪೆಟ್ರೋಲ್ ಪಂಪ್ ನಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಧ್ಯಪ್ರದೇಶ ಭಿಂದ್ ಜಿಲ್ಲೆಯ ನಿವಾಸಿ, ಬಿಎ ವಿದ್ಯಾರ್ಥಿ (19ವರ್ಷ)ಯನ್ನು ಪೆಟ್ರೋಲ್ ಬಂಕ್ ನಿಂದ ಅಪಹರಿಸಿಕೊಂಡು ಹೋಗಿದ್ದರು.
Caught On Camera: Woman was kidnapped by two men on a motorcycle in broad daylight in Gwalior, Madhya Pradesh.#MadhyaPradesh #Gwalior #Crime#TheRealTalkin pic.twitter.com/8DlQLVadYm
— Tʜᴇ Rᴇᴀʟ Tᴀʟᴋ (@Therealtalkin) November 20, 2023
ವಿದ್ಯಾರ್ಥಿನಿ ಭಿಂದ್ ನಲ್ಲಿ ತನ್ನ ಕುಟುಂಬ ಸದಸ್ಯರೊಂದಿಗೆ ದೀಪಾವಳಿ ಸಂಭ್ರಮದಲ್ಲಿ ತೊಡಗಿಸಿಕೊಳ್ಳಲು ಪೆಟ್ರೋಲ್ ಪಂಪ್ ನಲ್ಲಿ ಸಹೋದರನಿಗಾಗಿ ಕಾಯುತ್ತಿದ್ದಳು. ಆದರೆ ಈ ಸಂದರ್ಭದಲ್ಲಿ ಆಕೆಯನ್ನು ಅಪಹರಿಸಿರುವ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.