World Cup;ಡ್ರೆಸ್ಸಿಂಗ್ ರೂಮ್ ನಲ್ಲಿ ಶಮಿ ಎದೆಗಾನಿಸಿಕೊಂಡ ಪ್ರಧಾನಿ ಮೋದಿ: ಫೋಟೋ ವೈರಲ್
ಉತ್ಸಾಹವನ್ನು ಹೆಚ್ಚಿಸಿದ ಪ್ರಧಾನಿಗೆ ಧನ್ಯವಾದ ಹೇಳಿದ ಶಮಿ
Team Udayavani, Nov 20, 2023, 5:44 PM IST
ಅಹ್ಮದಾಬಾದ್: ವಿಶ್ವಕಪ್ ಫೈನಲ್ ನಲ್ಲಿ ಆಸ್ಟ್ರೇಲಿಯ ಎದುರು ಸೋಲು ಅನುಭವಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್ ಗೆ ತೆರಳಿ ಸಂತೈಸಿ ಪ್ರತಿಯೊಬ್ಬ ಆಟಗಾರಿಗೆ ಧೈರ್ಯ ತುಂಬಿದ್ದಾರೆ.
ಇದೆ ವೇಳೆ ನೋವಿನಲ್ಲಿದ್ದ ವೇಗಿ ಮೊಹಮ್ಮದ್ ಶಮಿ ಅವರನ್ನು ವಿಶೇಷವಾಗಿ ತಬ್ಬಿ ಎದೆಗಾನಿಸಿಕೊಂಡು ಪ್ರಧಾನಿ ಮೋದಿ ಬೆನ್ನುತಟ್ಟಿ ಹುರಿದುಂಬಿಸಿದರು. ಈ ಚಿತ್ರವನ್ನು ಶಮಿ ಅವರೇ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ”“ದುರದೃಷ್ಟವಶಾತ್ ನಿನ್ನೆ ನಮ್ಮ ದಿನವಲ್ಲ. ಪಂದ್ಯಾವಳಿಯುದ್ದಕ್ಕೂ ನಮ್ಮ ತಂಡ ಮತ್ತು ನನ್ನನ್ನು ಬೆಂಬಲಿಸಿದ್ದಕ್ಕಾಗಿ ನಾನು ಎಲ್ಲಾ ಭಾರತೀಯರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ವಿಶೇಷವಾಗಿ ಡ್ರೆಸ್ಸಿಂಗ್ ರೂಂ ಗೆ ಬಂದು ನಮ್ಮ ಉತ್ಸಾಹವನ್ನು ಹೆಚ್ಚಿಸಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನಾವು ಮರಳಿ ಬರುತ್ತೇವೆ! ” ಎಂದು ಬರೆದಿದ್ದಾರೆ.
Unfortunately yesterday was not our day. I would like to thank all Indians for supporting our team and me throughout the tournament. Thankful to PM @narendramodi for specially coming to the dressing room and raising our spirits. We will bounce back! pic.twitter.com/Aev27mzni5
— 𝕸𝖔𝖍𝖆𝖒𝖒𝖆𝖉 𝖘𝖍𝖆𝖒𝖎 (@MdShami11) November 20, 2023
ಟ್ವೀಟ್ ಗೆ ಲಕ್ಷಾಂತರ ಮಂದಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಪೋಸ್ಟ್ ಗೆ ಭಾರೀ ಲೈಕ್ಸ್ ಮತ್ತು ಪ್ರತಿಕ್ರಿಯೆಗಳು ಹರಿದು ಬಂದಿದೆ.
ವೇಗಿ ಮೊಹಮ್ಮದ್ ಶಮಿ ವಿಶ್ವಕಪ್ ನ ಏಳು ಪಂದ್ಯಗಳಲ್ಲಿ 24 ವಿಕೆಟ್ ಗಳೊಂದಿಗೆ ಪಂದ್ಯಾವಳಿಯ ಪ್ರಮುಖ ವಿಕೆಟ್ ಟೇಕರ್ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.