Skill development scam case: ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು
Team Udayavani, Nov 20, 2023, 9:23 PM IST
ಹೈದರಾಬಾದ್: ಕೌಶಲ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಟಿಡಿಪಿ ಮುಖ್ಯಸ್ಥ, ಮಾಜಿ ಸಿಎಂ ಎನ್. ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಸೋಮವಾರ ಜಾಮೀನು ನೀಡಿದೆ.
ನಾಯ್ಡು ಅವರ ನಾಲ್ಕು ವಾರಗಳ ಅವಧಿಯ ಮಧ್ಯಂತರ ವೈದ್ಯಕೀಯ ಜಾಮೀನನ್ನು ನ್ಯಾಯಾಲಯವು ಸಾಮಾನ್ಯ ಜಾಮೀನಾಗಿ ಪರಿವರ್ತಿಸಿ, ಅದೇ ಆಧಾರದಲ್ಲಿ ಅವರನ್ನು ಬಿಡುಗಡೆಗೊಳಿಸಲು ಆದೇಶಿಸಿದೆ.
ಇದೇ ವೇಳೆ ಪ್ರಕರಣ ಸಂಬಂಧಿಸಿದಂತೆ ಯಾವುದೇ ಸಾರ್ವಜನಿಕ ಹೇಳಿಕೆ ನೀಡದಂತೆ ಮತ್ತು ಸಾರ್ವಜನಿಕ ರ್ಯಾಲಿ, ಸಭೆಗಳನ್ನು ಆಯೋಜಿಸುವುದು, ಭಾಗವಹಿಸುವುದು ಮಾಡದಂತೆ ವಿಧಿಸಿದ್ದ ಷರತ್ತು ನ.28ರವರೆಗೂ ಮುಂದುವರಿಯಲಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.